ಕಾಶ್ಮೀರ: ಪೊಲೀಸ್ ವಾಹನದ ಮೇಲೆ ಉಗ್ರರ ದಾಳಿ, ಚಾಲಕ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ನ ನಂದಮಾರ್ಗ್ ದಲ್ಲಿ ಪೊಲೀಸ್ ವಾಹನದ ಮೇಲೆ ಶನಿವಾರ ಉಗ್ರರು ಗುಂಡಿನ...
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ನ ನಂದಮಾರ್ಗ್ ದಲ್ಲಿ ಪೊಲೀಸ್ ವಾಹನದ ಮೇಲೆ ಶನಿವಾರ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ವಾಹನ ಚಾಲಕ ಹುತಾತ್ಮರಾಗಿದ್ದಾರೆ ಮತ್ತು ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದಕ್ಕು ಮುನ್ನ ಪುಲ್ವಂ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಸಿಬ್ಬಂದಿ ಇಬ್ಬರು ಎಲ್ ಇಟಿ ಉಗ್ರರನ್ನು ಹೊಡೆದುರುಳಿಸಿದ್ದರು.
ಹೆಚ್ಚಿನ ಮಾಹಿತಿ ನಿರೀಕ್ಷಿಸಿ...
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.