ಸಾಂದರ್ಭಿಕ ಚಿತ್ರ 
ದೇಶ

ಆಲ್ವಾರ್: ಮುಸ್ಲಿಂ ಕುಟುಂಬದ 51 ಗೋವುಗಳನ್ನು ಬಲವಂತವಾಗಿ ವಶಕ್ಕೆ ಪಡೆದು ಗೋಶಾಲೆಗೆ ನೀಡಿದ ಪೊಲೀಸರು

ಮುಸ್ಲಿಂ ಕುಟುಂಬದ ಬಳಿಯಿದ್ದ 51 ಗೋವುಗಳನ್ನು ವಶಕ್ಕೆ ಪಡೆದ ಪೊಲೀಸರು ಅವುಗಳನ್ನು ಗೋಶಾಲೆಗೆ ರವಾನಿಸಿದ್ದಾರೆ....

ಆಲ್ವಾರ್: ಮುಸ್ಲಿಂ ಕುಟುಂಬದ ಬಳಿಯಿದ್ದ 51 ಗೋವುಗಳನ್ನು ವಶಕ್ಕೆ ಪಡೆದ ಪೊಲೀಸರು ಅವುಗಳನ್ನು ಗೋಶಾಲೆಗೆ ರವಾನಿಸಿದ್ದಾರೆ.
ರಾಜಸ್ತಾನದ ಆಲ್ವಾರ್ ನಲ್ಲಿರುವ ಮಸ್ಲಿಂ ಕುಟುಂಬದ ವಿರುದ್ಧ ನೀಡಿದ ಹಿಂದೂ ಕಾರ್ಯಕರ್ತರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಹಸುಗಳನ್ನು ವಶಕ್ಕೆ ಪಡೆದು, ಗೋಶಾಲೆಗೆ ನೀಡಿದ್ದಾರೆ, ಇದರಲ್ಲಿ ತಮ್ಮ ಪಾತ್ರ ಏನು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಳೆದ 10 ದಿನಗಳಿಂದ ಈ ಕುಟುಂಬವು ತಮ್ಮ ಹಸುಗಳನ್ನು ವಾಪಾಸ್ ಪಡೆಯಲು ಪ್ರಯತ್ನಿಸುತ್ತಿದೆ. ಪೊಲೀಸರು ತಮ್ಮ ಹಸುಗಳನ್ನು ಬಲವಂತವಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಸುಬ್ಬಾಖಾನ್ ಆರೋಪಿಸಿದ್ದಾರೆ. ಖಾನ್ ಅವರ ಮನೆಯಲ್ಲಿ ಸುಮಾರು 17 ಕರುಗಳಿದ್ದು, ಅವುಗಳಿಗೆ ಬಾಟಲ್ ಮೂಲಕ ಹಾಲು ನೀಡಲಾಗುತ್ತಿದೆ. ಈ ಸಂಬಂಧ ತಮ್ಮ ಮನೆಯಲ್ಲಿ ಹಾಲು ಕರೆಯುವ ಹಸುಗಳು ಹಾಗೂ ಕರುಗಳಿವೆ ಎಂದು ಸುಬ್ಬಾಖಾನ್  ಪೊಲೀಸರಿಗೆ ಪ್ರಮಾಣ ಪತ್ರ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!