ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ 
ದೇಶ

ಮುಂದಿನ ದೀಪಾವಳಿಗೆ ಅಯೋಧ್ಯೆಯಲ್ಲಿ ರಾಮ ಮಂದಿರ ಪೂರ್ಣ: ಸುಬ್ರಮಣಿಯನ್ ಸ್ವಾಮಿ

ಅಯೋಧ್ಯೆಯಲ್ಲಿ ರಾಮ ಮಂದಿನ ನಿರ್ಮಾಣ ಕಾರ್ಯ ಶೀಘ್ರದಲ್ಲಿಯೇ ಆರಂಭಗೊಳ್ಳಲಿದ್ದು, ಮುಂದಿನ ವರ್ಷದ ದೀಪಾವಳಿಯ ವೇಳೆಗೆ ಭಕ್ತರ ಆಗಮನಕ್ಕೆ ಸಿದ್ಧವಾಗಲಿದೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್...

ಪಾಟ್ನ: ಅಯೋಧ್ಯೆಯಲ್ಲಿ ರಾಮ ಮಂದಿನ ನಿರ್ಮಾಣ ಕಾರ್ಯ ಶೀಘ್ರದಲ್ಲಿಯೇ ಆರಂಭಗೊಳ್ಳಲಿದ್ದು, ಮುಂದಿನ ವರ್ಷದ ದೀಪಾವಳಿಯ ವೇಳೆಗೆ ಭಕ್ತರ ಆಗಮನಕ್ಕೆ ಸಿದ್ಧವಾಗಲಿದೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. 
ವಿರಾಟ್ ಹಿಂದುಸ್ತಾನ್ ಸಂಗಮ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ರಾಮ ಮಂದಿರ ನಿರ್ ಮಾಣಕ್ಕೆ ಇದ್ದ ಅಡೆತಡೆಗಳು ನಿವಾರಣೆಯಾಗಿದ್ದು, ದೇವಾಲಯ ನಿರ್ಮಾಣ ಕಾರ್ಯ ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಈ ವಾರ ನಾವು ದೀಪಾವಳಿ ಹಬ್ಬವನ್ನು ಆಚರಿಸುತ್ತಿದ್ದೇವೆ. ಮುಂದಿನ ದೀಪಾವಳಿಯ ವೇಳೆಗೆ ರಾಮ ಮಂದಿನ ಭಕ್ತರನ್ನು ಬರಮಾಡಿಕೊಳ್ಳಲು ಸಿದ್ಧವಾಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ. 
ಇದೇ ವೇಳೆ ಚುನಾವಣೆ ಯಶಸ್ಸಿಗೆ ಹಿಂದುತ್ವ ಸಿದ್ಧಾಂತ ಅತಿ ಮಹತ್ವದ್ದಾಗಿದೆ. ಇದರಿಂದ ವಿಮುಖವಾಗುವ ಪ್ರಶ್ನೆಯೇ ಇಲ್ಲ ಎಂದು ಪ್ರತಿಪಾದಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...