ಭಯೋತ್ಪಾದಕರು 
ದೇಶ

ಜಮ್ಮುವಿನಲ್ಲಿ ಉಗ್ರರ ಅಟ್ಟಹಾಸ: ಉಗ್ರರ ಗುಂಡೇಟಿಗೆ ವಿಶೇಷ ಪೊಲೀಸ್ ಅಧಿಕಾರಿ ಹುತಾತ್ಮ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ವಿಶೇಷ ಪೊಲೀಸ್ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆಗೈದು ಪರಾರಿಯಾಗಿದ್ದಾರೆ...

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ವಿಶೇಷ ಪೊಲೀಸ್ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆಗೈದು ಪರಾರಿಯಾಗಿದ್ದಾರೆ. 
ದಕ್ಷಿಣ ಕಾಶ್ಮೀರದ ಟ್ರಾಲ್ ನ ವಿಶೇಷ ಪೊಲೀಸ್ ಅಧಿಕಾರಿ ಹಲೀಂ ಗುಜ್ಜಾರ್ ನಿವಾಸದ ಎದುರು ಅವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. 
ಇನ್ನು ಅಧಿಕಾರಿ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಉಗ್ರರಿಗಾಗಿ ಪೊಲೀಸರು ಹಾಗೂ ಭಾರತೀಯ ಯೋಧರು ತೀವ್ರ ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 ವಿಶ್ವಕಪ್ 2026: ಮಂಡಿಯೂರಿದ PCB; ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮೇಲಿನ ನಿರ್ಬಂಧ ತಳ್ಳಿಹಾಕಿದ ICC; ನಿಗದಿಯಂತೆ India vs Pak ಮ್ಯಾಚ್

ಮೈಸೂರು ಸ್ಯಾಂಡಲ್ ಸೋಪ್ ಗೆ ಹೊಸ ರೂಪ, ಖ್ಯಾತ ನಟಿ ತಮನ್ನಾ ಇಂದಿನಿಂದ ಎರಡು ವರ್ಷ ಪ್ರಚಾರ ರಾಯಭಾರಿ!

BCCI ಆಟಗಾರರ ಒಪ್ಪಂದ: ಇಶಾನ್ ಕಿಶನ್, ಮಹಮದ್ ಶಮಿ, ಶ್ರೇಯಾಂಕ ಪಾಟೀಲ್ ಸೇರಿ 8 ಮಂದಿಗೆ ಗೇಟ್ ಪಾಸ್!

ಮೋದಿ ನಡೆ 'ಹೇಡಿತನದ ಪರಮಾವಧಿ'; ನರವಾಣೆ ಪುಸ್ತಕ 56 ಇಂಚಿನ ಎದೆಯೊಳಗಿನ ಪುಕ್ಕಲುತನ ಬಯಲು ಮಾಡಿದೆ!

ರಕ್ಷಣಾ ಕೈಗಾರಿಕಾ ಸಹಕಾರವನ್ನು ಹೆಚ್ಚಿಸುವ ಜಂಟಿ ಘೋಷಣೆಗೆ ಭಾರತ ಮತ್ತು ಗ್ರೀಸ್ ಸಹಿ!

SCROLL FOR NEXT