ಚಿನ್ನಾಭರಣ 
ದೇಶ

ದೆಹಲಿಯಲ್ಲಿ ಭಾರೀ ದರೋಡೆ: 12 ಕೋಟಿ ಮೌಲ್ಯದ ಚಿನ್ನಕ್ಕೆ ಕನ್ನ

ರಾಷ್ಟ್ರ ರಾಜಧಾನಿಯಲ್ಲಿ ಕಳ್ಳರು ಭಾರೀ ಕರಾಮತ್ತು ನಡೆಸಿದ್ದು ಐವರು ದರೋಡೆಕೋರರು 2 ಚಿನ್ನಾಭರಣ ತಯಾರಿಕಾ ಘಟಕಗಳಿಂದ ಸುಮಾರು 12 ಕೋಟಿ...

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕಳ್ಳರು ಭಾರೀ ಕರಾಮತ್ತು ನಡೆಸಿದ್ದು ಐವರು ದರೋಡೆಕೋರರು 2 ಚಿನ್ನಾಭರಣ ತಯಾರಿಕಾ ಘಟಕಗಳಿಂದ ಸುಮಾರು 12 ಕೋಟಿ ರುಪಾಯಿ ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ. 
ದೀಪಾವಳಿ ಸಂಭ್ರಮದಲ್ಲಿದ್ದ ಚಿನ್ನಾಭರಣ ತಯಾರಿಕಾ ಘಟಕದ ಮಾಲೀಕರಿಗೆ ಆಘಾತ ಎದುರಾಗಿದೆ. ಕರೋಲ್ ಭಾಗ್ ಪ್ರದೇಶದ ಘಟಕಗಳಿಗೆ ಅಕ್ಟೋಬರ್ 20ರ ರಾತ್ರಿ 1 ಗಂಟೆ ಸುಮಾರಿಗೆ ಗ್ಯಾಸ್ ಕಟ್ಟರ್ ಬಳಸಿ ಗೋಡೆಗಳಿಗೆ ಕನ್ನ ಕೊರೆದು ನುಗ್ಗಿದ ಐವರು ದರೋಡೆಕೋರರು ಬೃಹತ್ ಮೊತ್ತದ ದರೋಡೆ ನಡೆಸಿದ್ದು ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. 
ಪ್ರಸಾದ್ ನಗರ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗಾಗಿ ಪ್ರತ್ಯೇಕ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!