ಶ್ರೀನಗರ: ಉತ್ತರ ಕಾಶ್ಮೀರದ ಹಂದ್ ವಾರಾ ಜಿಲ್ಲೆಯ ಅನನ್ವಾನ್ ಹಾಜಿನ್ ನಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವಣ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.
ಎನ್ ಕೌಂಟರ್ ಮತ್ತು ಗುಂಡಿನ ದಾಳಿ ಇನ್ನು ಕೂಡ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹೆಚ್ಚಿನ ವಿವರಗಳು ತಿಳಿದುಬಂದಿಲ್ಲ.