ಮಾಯಾವತಿ 
ದೇಶ

ಬಿಜೆಪಿಯಿಂದ ಹಿಂದುತ್ವವನ್ನು ಉತ್ತೇಜನ, ಜಾತ್ಯಾತೀತ ತತ್ವಕ್ಕೆ ಧಕ್ಕೆ: ಮಾಯಾವತಿ

ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಬಿಎಸ್ ಪಿ ನಾಯಕಿ ಮಾಯಾವತಿ ವಾಗ್ದಾಳಿ ಮುಂದುವರೆಸಿದ್ದು, ಬಿಜೆಪಿ ಸರ್ಕಾರಗಳು ಹಿಂದುತ್ವವನ್ನು ಉತ್ತೇಜಿಸುತ್ತಿವೆ....

ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಬಿಎಸ್ ಪಿ ನಾಯಕಿ ಮಾಯಾವತಿ ವಾಗ್ದಾಳಿ ಮುಂದುವರೆಸಿದ್ದು, ಬಿಜೆಪಿ ಸರ್ಕಾರಗಳು ಹಿಂದುತ್ವವನ್ನು ಉತ್ತೇಜಿಸುತ್ತಿವೆ, ಇದರಿಂದ ದೇಶದ ಜಾತ್ಯಾತೀತ ತತ್ವಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ಆರೋಪಿಸಿದ್ದಾರೆ. 
ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಿರುವ ಮಾಯಾವತಿ ಬಿಜೆಪಿ ದಲಿತ ಹಾಗೂ ಅಲ್ಪಸಂಖ್ಯಾತರನ್ನು ಟಾರ್ಗೆಟ್ ಮಾಡುತ್ತಿದೆ. ಸಹರನ್ ಪುರದಲ್ಲಿ ದಲಿತರ ಮೇಲೆ ದಾಳಿ ನಡೆಯುತ್ತಿವೆ. ಈ ವಿಷಯವನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಲು ಮುಂದಾದಾಗ ಅವಕಾಶ ನೀಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!