ಸಾಂದರ್ಭಿಕ ಚಿತ್ರ 
ದೇಶ

ಚಾಲ್ತಿಯಲ್ಲಿರುವ ಸಿಮ್ ಗಳ ಆಧಾರ್-ಆಧಾರಿತ ಪರಿಶೀಲನಾ ಪ್ರಕ್ರಿಯೆ ಸರಳಗೊಳಿಸಿದ ಕೇಂದ್ರ

ಮೊಬೈಲ್‌ ಸಿಮ್‌ ಕಾರ್ಡ್‌ಗಳ ದುರ್ಬಳಕೆ ತಪ್ಪಿಸಲು ಆಧಾರ್‌ ಲಿಂಕ್‌ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದ್ದು,...

ನವದೆಹಲಿ: ಮೊಬೈಲ್‌ ಸಿಮ್‌ ಕಾರ್ಡ್‌ಗಳ ದುರ್ಬಳಕೆ ತಪ್ಪಿಸಲು ಆಧಾರ್‌ ಲಿಂಕ್‌ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದ್ದು, ಇದೀಗ ಚಾಲ್ತಿಯಲ್ಲಿರುವ ಸಿಮ್ ಕಾರ್ಡ್ ಗಳ ಆಧಾರ್ ಲಿಂಕ್ ಅನ್ನು ಮರುಪರಿಶೀಲಿಸುವ ಕಾರ್ಯವನ್ನು ಮತ್ತಷ್ಟು ಸರಳಗೊಳಿಸಿದೆ.
ಅಧಿಕೃತ ಮೂಲಗಳ ಪ್ರಕಾರ, ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಮಾಡುವುದು ಈಗ ಮತ್ತಷ್ಟು ಸರಳ ಮತ್ತು ಅನುಕೂಲಕರವಾಗಿದ್ದು, ಮರು ಪರಿಶೀಲನೆಗಾಗಿ ಮೊಬೈಲ್ ಕಂಪನಿಯವರು ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಮತ್ತು ಒಟಿಪಿ ಮೂಲಕ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಮಾಡಲಿದ್ದಾರೆ.
ವಿಕಲಚೇತನಿರಿಗೆ, ಹಿರಿಯ ನಾಗಕರಿಗೆ ಮತ್ತು ಅನಾರೋಗ್ಯ ಪೀಡಿತ ಗ್ರಾಹಕರ ಸಹಾಯಕ್ಕಾಗಿ ಅವರ ಮನೆ ಬಾಗಿಲಿಗೆ ತೆರಳಿ ಆಧಾರ್ ಲಿಂಕ್ ಕುರಿತು ಮರು ಪರೀಶಿಲಿಸುವಂತೆ ಟೆಲೆಕಾಂ ಕಂಪನಿಗಳಿಗೆ ಸರ್ಕಾರ ಸೂಚಿಸಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.
ಸುಮಾರು 50 ಕೋಟಿ ಮೊಬೈಲ್ ಸಂಖ್ಯೆಗಳಿಗೆ ಈಗಾಗಲೇ ಆಧಾರ್ ಲಿಂಕ್ ಮಾಡಲಾಗಿದ್ದು, ಒಟಿಪಿ ಮೂಲಕ ಈ ಎಲ್ಲಾ ಆಧಾರ್ ಗಳನ್ನು ಮರು ಪರಿಶೀಲಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SCROLL FOR NEXT