ಇಟಾಲಿ ಪ್ರಧಾನಿ 
ದೇಶ

ಭಾರತಕ್ಕೆ ಇಟಾಲಿ ಪ್ರಧಾನಿ ಭೇಟಿ: ದ್ವಿಪಕ್ಷೀಯ ಸಂಬಂಧ ವೃದ್ಧಿಯ ಗುರಿ

ನವದೆಹಲಿ: ಇಟಾಲಿಯ ಪ್ರಧಾನಿ ಪಾವೊಲೊ ಗೆಂಟಿಲೋನಿ ಅ.30 ರಂದು ಭಾರತಕ್ಕೆ ಭೇಟಿ ನೀಡಲಿದ್ದು, ಭಾರತ-ಇಟಾಲಿ ನಡುವೆ ದ್ವಿಪಕ್ಷೀಯ ಸಂಬಂಧ ವೃದ್ಧಿ ಮಾಡುವ ಗುರಿ ಇದೆ. 
ಇಟಾಲಿಯ ಮಾಜಿ ಪ್ರಧಾನಿ ರೊಮಾನೋ ಪ್ರೊಡಿ 2007 ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು ಇದಾದ ನಂತರ ಭಾರತಕ್ಕೆ ಭೇಟಿ ನೀಡುತ್ತಿರುವ ಮೊದಲ ಪ್ರಧಾನಿ ಪಾವೊಲೊ ಗೆಂಟಿಲೋನಿ ಆಗಿದ್ದಾರೆ.
ದಶಕದ ನಂತರ ಇಟಾಲಿ ಪ್ರಧಾನಿಯೊಬ್ಬರು ಭಾರತಕ್ಕೆ ಭೇಟಿ ನೀಡುತ್ತಿದ್ದು, ಭಾರತ- ಇಟಾಲಿ ನಡುವಿನ ದ್ವಿಪಕ್ಷೀಯ ಸಂಬಂಧ, ಆರ್ಥಿಕ ಸಂಬಂಧ ಗಟ್ಟಿಯಾಗುವ ನಿರೀಕ್ಷೆ ಇದೆ ಎಂದು ವಿದೇಶಾಂಗ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

SCROLL FOR NEXT