ಸುಪ್ರೀಂ ಕೋರ್ಟ್ 
ದೇಶ

ಆಧಾರ್ ಸಂವಿಧಾನಿಕ ಮಾನ್ಯತೆ ಕುರಿತು ನವೆಂಬರ್ ನಲ್ಲಿ ವಿಚಾರಣೆ

ಐವರು ನ್ಯಾಯಾಧೀಶರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠ ಆಧಾರ್ ಸಂವಿಧಾನಿಕ ಮಾನ್ಯತೆ ಕುರಿತು ನವೆಂಬರ್....

ನವದೆಹಲಿ: ಐವರು ನ್ಯಾಯಾಧೀಶರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠ ಆಧಾರ್ ಸಂವಿಧಾನಿಕ ಮಾನ್ಯತೆ ಕುರಿತು ನವೆಂಬರ್ ಕೊನೆಯ ವಾರದಲ್ಲಿ ವಿಚಾರಣೆ ನಡೆಸಲು ಸೋಮವಾರ ತೀರ್ಮಾನಿಸಿದೆ.
ಇದಕ್ಕು ಮುನ್ನ ಮೊಬೈಲ್ ನಂಬರ್ ಆಧಾರ್ ಲಿಂಕ್ ಕಡ್ಡಾಯ ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಕೆ ಸಿಕ್ರಿ ಅವರು ಪ್ರಕರಣ ಸಂಬಂಧ ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದ್ದಾರೆ.
ಮೊಬೈಲ್ ಗೆ ಆಧಾರ್ ಲಿಂಕ್ ಪ್ರಶ್ಮಿಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವ ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರ ಜಾರಿಗೆ ತರುವ ಕಾನೂನುಗಳನ್ನು ಒಂದು ರಾಜ್ಯ ಸರ್ಕಾರ  ಹೇಗೆ ಪ್ರಶ್ನಿಸಲು ಸಾಧ್ಯ ಎಂದು ಪ್ರಶ್ನಿಸಿದೆ.
ಪಶ್ಚಿಮ ಬಂಗಾಳ ಸರ್ಕಾರಕ್ಕೂ ತನ್ನ ಅರ್ಜಿಯನ್ನು ಬದಾಲಿಯಿಸಲು ಸುಪ್ರೀಂ ಕೋರ್ಟ್ ಕಾಲವಕಾಶ ನೀಡಿದ್ದು, ಆಧಾರ್ ನಿರ್ಧಾರದ ಬಗ್ಗೆ ಅಸಮಾಧಾನವಿದ್ದರೆ ವೈಯಕ್ತಿಕವಾಗಿ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

“ನಮ್ಮನ್ನು ಕೆಣಕದಿರಿ”...: ಕೋಲ್ಕತಾ ಹೆಸರೆತ್ತಿ ಭಾರತಕ್ಕೆ ಪಾಕ್ ಬೆದರಿಕೆ, ಪದೇ ಪದೇ ಯುದ್ಧೋತ್ಸಾಹದ ಮಾತು..!

Uniform Civil Code: ಇದು ಸಂವಿಧಾನ ಉಲ್ಲಂಘನೆ, ಮುಸ್ಲಿಮರ ಮೇಲೆ ಹಿಂದೂ ಕಾಯ್ದೆ ಹೇರಿಕೆ ಒಪ್ಪಲ್ಲ; ಅಸಾದುದ್ದೀನ್ ಓವೈಸಿ

ಮಡಿಕೇರಿ: 3 ದಿನಗಳಾದರೂ ಪತ್ತೆಯಾಗದ ಟ್ರೆಕ್ಕಿಂಗ್ ಗೆ ತೆರಳಿದ್ದ ಕೇರಳದ ಯುವತಿ, ANF ನಿಂದ ತೀವ್ರ ಹುಡುಕಾಟ

ಕಾಂಗ್ರೆಸ್ ಗ್ಯಾರಂಟಿಗಳು ಜನರನ್ನು ರಕ್ಷಿಸಿದರೆ, ಮೋದಿ ಸರ್ಕಾರ ಜನರ ಜೇಬು ಕತ್ತರಿಸುತ್ತಿದೆ: ರಂದೀಪ್ ಸಿಂಗ್ ಸುರ್ಜೆವಾಲಾ

SCROLL FOR NEXT