ಶಿವರಾಜ್ ಸಿಂಗ್ 
ದೇಶ

ವೈರಲ್ ಆಯ್ತು ಅಭಿಮಾನಿಗೆ ಸಿಎಂ ಶಿವರಾಜ್ ಸಿಂಗ್ 'ಲವ್ ಯೂ' 'ಫ್ಲೈಯಿಂಗ್ ಕಿಸ್' ದೃಶ್ಯ

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಏನೇ ಮಾಡಿದರು ಅದು ಹೆಚ್ಚು ಸುದ್ದಿಯಾಗುತ್ತಿದೆ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಏನೇ ಮಾಡಿದರು ಅದು ಹೆಚ್ಚು ಸುದ್ದಿಯಾಗುತ್ತಿದೆ. 
ಅಮೆರಿಕದ ರಸ್ತೆಗಳಿಗಿಂತ ಮಧ್ಯಪ್ರದೇಶದ ರಸ್ತೆಗಳು ಉತ್ತಮವಾಗಿವೆ ಎಂದು ಹೇಳಿ ಟ್ವೀಟರಿಗರ ಆಕ್ರೋಶಕ್ಕೆ ಗುರಿಯಾಗಿದ್ದ ಶಿವರಾಜ್ ಸಿಂಗ್ ಚೌಹಾಣ್ ಇದೀಗ ಅಭಿಮಾನಿಯೊಬ್ಬರಿಗೆ ಲವ್ ಯೂ ಹಾಗೂ ಫ್ಲೇಯಿಂಗ್ ಕಿಸ್ ಕೊಟ್ಟಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ಸಭೆಯೊಂದರಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಅಭಿಮಾನಿಯೊಬ್ಬರು ಮಾಮಾಜೀ ಐ ಲವ್ ಯೂ ಎಂದು ಕರೆಯುತ್ತಾರೆ ಇದಕ್ಕೆ ಪ್ರತಿಯಾಗಿ ಶಿವರಾಜ್ ಸಿಂಗ್ ಅವರು ಸಹ ಲವ್ ಯೂ ಎಂದು ಹೇಳಿದ್ದು ನಂತರ ಫ್ಲೈಯಿಂಗ್ ಕಿಸ್ ಸಹ ಕೊಟ್ಟಿದ್ದಾರೆ 12 ಸೆಕೆಂಡ್ ಗಳ ಈ ವಿಡಿಯೋ ಇದೀಗ ವೈರಲ್ ಆಗಿದ್ದು ಟ್ವೀಟರಿಗರು ಹಾಸ್ಯಾಸ್ಪದವಾಗಿ ಟ್ವೀಟ್ ಮಾಡುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತುಳು ಭಾಷೆಗೆ ಸಿಕ್ತು ಅಧಿಕೃತ ಸ್ಥಾನಮಾನ: ಕರ್ನಾಟಕದ 2ನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ, ಕರಾವಳಿಗೆ ಹೊಸ ಟೂರಿಸಂ ನೀತಿ!

ಪ್ರಧಾನಿ ಮೋದಿಗೆ UAE ಅಧ್ಯಕ್ಷ ನಹ್ಯಾನ್ ದೂರವಾಣಿ ಕರೆ: ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆ, ಕಾರ್ಯತಂತ್ರದ ಪಾಲುದಾರಿಕೆ ಕುರಿತು ಚರ್ಚೆ!

ದೀದಿ ಬಣಕ್ಕೆ ಫುಟ್‌ಬಾಲ್, ಬಂಡಾಯಗಾರರಿಗೆ ಲಕೋಟೆ: ಟಿಎಂಸಿ ಚಿಹ್ನೆ ಫ್ರೀಜ್ ಬೆನ್ನಲ್ಲೇ ಚುನಾವಣಾ ಆಯೋಗದಿಂದ ಮಹತ್ವದ ಆದೇಶ!

ಬಾಲಿವುಡ್ ನಟಿ ಕತ್ರೀನಾ ಕೈಫ್ ಬಾಡಿ ಶೇಮಿಂಗ್: ಟ್ರೋಲ್ ಮಾಡುವವರ ವಿರುದ್ಧ ನಟಿ ರಮ್ಯಾ ಕಿಡಿ!

Mr Singh ಕುರಿತು AI-ಪೋಸ್ಟ್ ತಂದ ಆಪತ್ತು: ಅಮೆರಿಕದಲ್ಲಿ ಸಿಖ್ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ!