ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆ 
ದೇಶ

ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಪತ್ನಿ: ಗುಪ್ತಾಂಗಕ್ಕೆ ಆ್ಯಸಿಡ್ ಎರಚಿದ ಪತಿ!

ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಪತ್ನಿಯ ಮೇಲೆ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ಪತಿಯೊಬ್ಬ, ಪತ್ನಿಯ ಗುಪ್ತಾಂಗಕ್ಕೆ ಆ್ಯಸಿಡ್ ಎರಚಿ ಕ್ರೌರ್ಯ ಮೆರೆದಿದ್ದಾನೆ...

ಕನೌಜ್: ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಪತ್ನಿಯ ಮೇಲೆ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ಪತಿಯೊಬ್ಬ, ಪತ್ನಿಯ ಗುಪ್ತಾಂಗಕ್ಕೆ ಆ್ಯಸಿಡ್ ಎರಚಿ ಕ್ರೌರ್ಯ ಮೆರೆದಿದ್ದಾನೆ. 
ಉತ್ತರಪ್ರದೇಶದ ಕೊಟ್ಟಾರಿ ಜಿಲ್ಲೆಯ ಬೆಹ್ರಿನ್ ಎಂಬಲ್ಲಿ ಘಟನೆ ನಡೆಸಿದ್ದು, ಲೈಂಗಿಕ ಕ್ರಿಯೆಗೆ ಪತ್ನಿ ಒಪ್ಪದ ಕಾರಣ ಸಿಟ್ಟಿಗೆದ್ದ ಪತಿ ಈ ಗುಪ್ತಾಂಗಕ್ಕೆ ರಾಸಾಯನಿಕ ಎರಡಿಸಿದ್ದಾನೆಂದು ತಿಳಿದುಬಂದಿದೆ. 
ರಾಸಾಯನಿಕ ದಾಳಿಯಿಂದಾಗಿ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ನೆರೆಮನೆಯವರು ಮಾಹಿತಿ ನೀಡಿದ ಬಳಿಕ ಕೂಡಲೇ ಸ್ಥಳಕ್ಕಾಗಮಿಸಿರುವ ಕುಟುಂಬಸ್ಥರು ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. 
ದಂಪತಿಗೆ ಮದುವೆಯಾಗಿ 6 ವರ್ಷಗಳಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಇಬ್ಬರ ನಡುವೆ ದಾಂಪತ್ಯ ಕಲಹವಿದ್ದು, ಪ್ರತೀನಿತ್ಯ ಜಗಳವಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಪ್ರಸ್ತುತ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತಿ ಹಾಗೂ ಇತರೆ ಮೂವರ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT