ಸಂಗ್ರಹ ಚಿತ್ರ 
ದೇಶ

ಬಕ್ರೀದ್ ನಿಮಿತ್ತ ಮುಸ್ಲಿಂ ಬಾಂಧವರಿಗೆ ಪ್ರಧಾನಿ ಮೋದಿ ಶುಭಾಶಯ

ತ್ಯಾಗದ ಪ್ರತೀಕವಾಗಿರುವ ಬಕ್ರೀದ್ ಹಬ್ಬದ ನಿಮಿತ್ತ ದೇಶದ ಮುಸ್ಲಿಂ ಬಾಂಧವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯ ಕೋರಿದ್ದಾರೆ.

ನವದೆಹಲಿ: ತ್ಯಾಗದ ಪ್ರತೀಕವಾಗಿರುವ ಬಕ್ರೀದ್ ಹಬ್ಬದ ನಿಮಿತ್ತ ದೇಶದ ಮುಸ್ಲಿಂ ಬಾಂಧವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯ ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ ಎಲ್ಲ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯಗಳು, ತ್ಯಾಗದ ಪ್ರತೀಕವಾಗಿರುವ ಬಕ್ರೀದ್ ಆಚರಣೆಯಿಂದ ನಮ್ಮಲ್ಲಿ ಸಾಮರಸ್ಯ, ಸಹೋದರತ್ವ ಮತ್ತು ಸಹಜೀವನ ನೆಲೆಸಲಿ ಎಂದು ಶುಭಕೋರಿದ್ದಾರೆ. ಅಂತೆಯೇ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು, "ದೇಶದ ಮುಸ್ಲಿಂ ಸೋಹದರ ಸಹೋದರಿಯರಿಗೆ ಬಕ್ರೀದ್ ಹಬ್ಬದ ಶುಭಾಶಯ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ