ನಿಕೋಬಾರ್: ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಭಾನುವಾರ ಮಧ್ಯಾಹ್ನ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.0 ತೀವ್ರತೆ ದಾಖಲಾಗಿದೆ.
ನಿಕೋಬಾರ್ ದ್ವೀಪದಲ್ಲಿ ಇಂದು ಮಧ್ಯಾಹ್ನ 12.22ಕ್ಕೆ ಭೂಮಿ ಕಂಪಿಸಿದ್ದು, ಆಸ್ತಿ ಹಾನಿ ಹಾಗೂ ಪ್ರಾಣ ಹಾನಿ ಬಗ್ಗೆ ಇದುವರೆಗೂ ಯಾವುದೇ ವರದಿ ಬಂದಿಲ್ಲ.
ಹೆಚ್ಚಿನ ಮಾಹಿತಿ ನಿರೀಕ್ಷಿಸಿ...