ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಾಶ್ಮೀರದಲ್ಲಿ ಮತ್ತೆ ಅಪ್ರಚೋದಿತ ದಾಳಿ ನಡೆಸಿದ ಪಾಕ್

ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಪಾಕಿಸ್ತಾನದ ಸೇನಾಪಡೆಯು ಕದನ ವಿರಾಮದ ಉಲ್ಲಂಘಿಸಿದೆ. ಪಾಕಿಸ್ತಾನವು ಗಡಿ ನಿಯಂತ್ರಣ ರೇಖೆಯ ಬಳಿ ಗುಂಡಿನ ಕಾಳಗದಲ್ಲಿ ತೊಡಗಿದೆ

ಕಾಶ್ಮೀರದ ಗಡಿ ನಿಯಂತ್ರಣ ರೇಖೆ
Raghavendra Adiga
Updated On : 3 Sept 2017, 4:30 am
ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಪಾಕಿಸ್ತಾನದ ಸೇನಾಪಡೆಯು ಕದನ ವಿರಾಮದ ಉಲ್ಲಂಘಿಸಿದೆ. ಪಾಕಿಸ್ತಾನವು ಗಡಿ ನಿಯಂತ್ರಣ ರೇಖೆಯ ಬಳಿ ಗುಂಡಿನ ಕಾಳಗದಲ್ಲಿ ತೊಡಗಿದೆ
"ಕುಪ್ವಾರಾದಲ್ಲಿನ ಗಡಿ ನಿಯಂತ್ರಣ ರೇಖೆ ಉದ್ದಕ್ಕೂ  ಭಾರತೀಯ ಪಡೆಗಳ ಮೇಲೆ ಪಾಕಿಸ್ತಾನಿ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ" ಎಂದು ಸೈನ್ಯಾಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನದ ಪಡೆಗಳು ಮಧ್ಯರಾತ್ರಿಯ ವೇಳೆ ಭಾರತೀಯ ಪಡೆಗಳ ಮೇಲೆ ಗುಂಡಿನ ಧಾಳಿ ಪ್ರಾರಂಭಿಸಿ ಬೆಳಗಿನ ಸಮಯದಲ್ಲಿಯೂ ಅದನ್ನು ಮುಂದುವರಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದರು.

Advertisement

Advertisement

ಪಾಕಿಸ್ತಾನದ ಈ ಗುಂಡಿನ ಕಾಳಗಕ್ಕೆ ತಕ್ಕ ಪ್ರತ್ಯುತ್ತರ ನೀದಲಾಗಿದೆ ಎಂದು ಅದಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement