ನರೇಂದ್ರ ಮೋದಿ 
ದೇಶ

ಮಯನ್ಮಾರ್ ಪ್ರಜೆಗಳಿಗೆ ಉಚಿತ ವೀಸಾ: ಪ್ರಧಾನಿ ನರೇಂದ್ರ ಮೋದಿ

ಮಯನ್ಮಾರ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮಯನ್ಮಾರ್ ಪ್ರಜೆಗಳಿಗೆ ಉಚಿತ ವೀಸಾ ನೀಡುವುದಾಗಿ ಘೋಷಿಸಿದ್ದಾರೆ.

ಮಯನ್ಮಾರ್: ಮಯನ್ಮಾರ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮಯನ್ಮಾರ್ ಪ್ರಜೆಗಳಿಗೆ ಉಚಿತ ವೀಸಾ ನೀಡುವುದಾಗಿ ಘೋಷಿಸಿದ್ದಾರೆ. 
ಅಲ್ಲಿನ ಸ್ಟೇಟ್ ಕೌನ್ಸಿಲರ್ ಆಂಗ್ ಸಾನ್ ಸೂಕಿ ಅವರೊಂದಿಗೆ ಜಂಟಿ ಹೇಳಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಮಯನ್ಮಾರ್ ಪ್ರಜೆಗಳಿಗೆ ಉಚಿತ ವೀಸಾ ನೀಡುತ್ತೇವೆ ಎಂಬುದನ್ನು ಘೋಷಿಸಲು ಸಂತಸವಾಗುತ್ತಿದೆ ಎಂದು ಮೋದಿ ತಿಳಿಸಿದ್ದಾರೆ. 
ಇದೇ ವೇಳೆ ಭಾರತದ ವಿವಿಧ ಜೈಲುಗಳಲ್ಲಿರುವ ಮಯನ್ಮಾರ್ ನ 40 ಪ್ರಜೆಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ. ಭಾರತದಿಂದ ಬಿಡುಗಡೆಯಾಗುವ ಮಯನ್ಮಾರ್ ಪ್ರಜೆಗಳು ಶೀಘ್ರವೇ ತಮ್ಮ ಕುಟುಂಬದವರನ್ನು ಭೇಟಿ ಮಾಡಲಿದ್ದಾರೆ ಎಂದು ಮೋದಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶಾಸನಬದ್ಧ ಕಾರ್ಯವಿಧಾನ ಅನುಸರಿಸದೆ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡುವಂತಿಲ್ಲ: ಚುನಾವಣಾ ಆಯೋಗದ ವಿರುದ್ಧ ಹೈಕೋರ್ಟ್ ಕೆಂಡ..!

Flydubai ವಿಮಾನ ಹೈಜಾಕ್'ಗೆ ಯತ್ನ; ಕಾಕ್‌ಪಿಟ್‌ನಲ್ಲೇ ಡೆಡ್ಲಿ ಫೈಟ್; 174 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ..!

ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬಿಸಿ: ವಾಣಿಜ್ಯ ಸಿಲಿಂಡರ್ ಬೆಲೆ 62.50 ರೂ. ಹೆಚ್ಚಳ, ವಿಮಾನ ಇಂಧನವೂ ದುಬಾರಿ..!

ಕಾಂಗ್ರೆಸ್‌ನಲ್ಲಿ ಮತ್ತೆ ಸಂಪುಟ ಸರ್ಕಸ್: ದೆಹಲಿಯಲ್ಲಿ ವೇಣುಗೋಪಾಲ್ ಭೇಟಿಯಾದ ಸಿದ್ದರಾಮಯ್ಯ, ಖಾಲಿ ಇರೋ 2 ಸಚಿವ ಸ್ಥಾನ ಭರ್ತಿಗೆ ಪಟ್ಟು..!

ಡಿಕೆಶಿ ಕನಸಿನ ಅವಳಿ ಸುರಂಗ ಮಾರ್ಗಕ್ಕೆ ಹೊಸ ಕಂಟಕ: ಹೆಬ್ಬಾಳ ಕೆರೆಯ 3.45 ಎಕರೆ ಜೌಗು ಪ್ರದೇಶ ನಾಶಕ್ಕೆ ಯತ್ನ, ಎದುರಾಯ್ತು ಕಾನೂನು ಸಂಕಷ್ಟ..!