ಶರದ್ ಯಾದವ್ 
ದೇಶ

ಶರದ್ ಯಾದವ್ ರಾಜ್ಯಸಭಾ ಸದಸ್ಯತ್ವ ರದ್ದುಗೊಳಿಸಿ: ಉಪ ರಾಷ್ಟ್ರಪತಿಗೆ ಜೆಡಿಯು ಮನವಿ

ಬಂಡಾಯ ನಾಯಕ ಶರದ್ ಯಾದವ್ ಅವರ ವಿರುದ್ಧ ಮತ್ತೊಂದು ಕ್ರಮಕ್ಕೆ ಮುಂದಾಗಿರುವ ಜೆಡಿಯು, ಪಕ್ಷದ ವಿರೋಧಿ ಚಟುವಟಿಕೆ...

ನವದೆಹಲಿ: ಬಂಡಾಯ ನಾಯಕ ಶರದ್ ಯಾದವ್ ಅವರ ವಿರುದ್ಧ ಮತ್ತೊಂದು ಕ್ರಮಕ್ಕೆ ಮುಂದಾಗಿರುವ ಜೆಡಿಯು, ಪಕ್ಷದ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಅವರ ರಾಜ್ಯಸಭಾ ಸದಸ್ಯತ್ವನ್ನು ರದ್ದುಗೊಳಿಸುವಂತೆ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಮನವಿ ಮಾಡಿದೆ.
ಜೆಡಿಯು ಹಿರಿಯ ಸಂಸದರಾದ ಆರ್ ಸಿಪಿ ಸಿಂಗ್ ಹಾಗೂ ಸಂಜಯ್ ಜಾ ಅವರು ರಾಜ್ಯಸಭಾ ಅಧ್ಯಕ್ಷರಾಗಿರುವ ಎಂ ವೆಂಕಯ್ಯ ನಾಯ್ಡು ಅವರು ಸುಮಾರು 100 ಪುಟಗಳ ಮನವಿಯೊಂದನ್ನು ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ಶರದ್ ಯಾದವ್ ಅವರನ್ನು ಪಕ್ಷದ ಸಂಸದೀಯ ನಾಯಕ ಸ್ಥಾನದಿಂದ ವಜಾಗೊಳಿಸಿದ್ದ ಜೆಡಿಯು ಈಗ ಅವರ ರಾಜ್ಯಸಭಾ ಸದಸ್ಯತ್ವವನ್ನೇ ಕಿತ್ತುಕೊಳ್ಳಲು ಮುಂದಾಗಿದೆ.
ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರು ಬಿಹಾರದಲ್ಲಿ ಆರ್ ಜೆಡಿ ಹಾಗೂ ಕಾಂಗ್ರೆಸ್ ನೊಂದಿಗೆ ಮೈತ್ರಿ ಮುರಿದುಕೊಂಡು ಬಿಜೆಪಿಯೊಂದಿಗೆ ಸರ್ಕಾರ ರಚಿಸಿರುವುದನ್ನು ಶರದ್ ಯಾದವ್ ಅವರು ಬಹಿರಂಗವಾಗಿಯೇ ವಿರೋಧಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT