ನರೇಂದ್ರ ಮೋದಿ 
ದೇಶ

ಪ್ರಧಾನಿ ಮೋದಿಯಿಂದ ಮಯನ್ಮಾರ್ ಕೌನ್ಸಿಲರ್ ಸೂಕಿಗೆ ವಿಶೇಷ ಉಡುಗೊರೆ

ಮಾಯನ್ಮಾರ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ರಾಜ್ಯ ಕೌನ್ಸಿಲರ್ ಆಂಗ್ ಸಾನ್ ಸೂಕಿ ಅವರಿಗೆ ವಿಶೇಷ ಉಡುಗೊರೆ ನೀಡಿದ್ದಾರೆ.

ಮಯನ್ಮಾರ್: ಮಾಯನ್ಮಾರ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ರಾಜ್ಯ ಕೌನ್ಸಿಲರ್ ಆಂಗ್ ಸಾನ್ ಸೂಕಿ ಅವರಿಗೆ ವಿಶೇಷ ಉಡುಗೊರೆ ನೀಡಿದ್ದಾರೆ. 
ಆಂಗ್ ಸಾನ್ ಸೂಕಿ 1986 ರ ಮೇ ತಿಂಗಳಲ್ಲಿ ಶಿಮ್ಲಾದಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡಿ ಫೆಲೋಶಿಪ್ ಗೆ ಸಲ್ಲಿಸಿದ್ದ ಸಂಶೋಧನಾ ಪ್ರಸ್ತಾವನೆಯ ಪ್ರತಿಯ ನಕಲನ್ನು ಸೂಕಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. 
"The Growth and Development of Burmese and Indian Intellectual Traditions Under Colonialism: A Comparative Study". ಎಂಬ ಶೀರ್ಷಿಕೆಯಡಿ 
ಸಂಶೋಧನಾ ಪ್ರಸ್ತಾವನೆಯನ್ನು ಮುಂದಿಟ್ಟಿದ್ದರು. 
ಪ್ರಧಾನಿ ನರೇಂದ್ರ ಮೋದಿ ಮಾಯನ್ಮಾರ್ ನ ಅಧ್ಯಕ್ಷರಿಗೆ ಬೋಧಿ ವೃಕ್ಷದ ಶಿಲ್ಪಕಲಾಕೃತಿಯನ್ನು ಉಡುಗೊರೆ ನೀಡಿದ್ದಾರೆ. ಅಧ್ಯಕ್ಷರು, ಆಂಗ್ ಸಾನ್ ಸೂಕಿ ಅವರೊಂದಿಗೆ ಸಭೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಉಭಯ ರಾಷ್ಟ್ರಗಳ ನಡುವಿನ ಐತಿಹಾಸಿಕ ಸಂಬಂಧವನ್ನು ಅದ್ಭುತವಾದ ಮೈತ್ರಿ ಎಂದು ಬಣ್ಣಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT