ಪ್ರಧಾನಿ ಮೋದಿ 
ದೇಶ

#BlockNarendraModi: ಗೌರಿ ಲಂಕೇಶ್ ಹತ್ಯೆ ಖಂಡಿಸಿದ ಟ್ವೀಟರಿಗರು

ಹಿರಿಯ ಪತ್ರಕರ್ತೆ, ಸಾಹಿತಿ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಅಪಹಾಸ್ಯ ಮಾಡಿದ್ದ ನಾಲ್ವರು ಮಂದಿಯನ್ನು ಟ್ವೀಟರ್ ನಲ್ಲಿ ಫಾಲೋ...

ಬೆಂಗಳೂರು: ಹಿರಿಯ ಪತ್ರಕರ್ತೆ, ಸಾಹಿತಿ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಅಪಹಾಸ್ಯ ಮಾಡಿದ್ದ ನಾಲ್ವರು ಮಂದಿಯನ್ನು ಟ್ವೀಟರ್ ನಲ್ಲಿ ಫಾಲೋ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯನ್ನು ಟ್ವೀಟರಿಗರು ಬ್ಲಾಕ್ ಮಾಡುತ್ತಿದ್ದಾರೆ. 
ಇದೀಗ ಟ್ವೀಟರ್ ನಲ್ಲಿ #BlockNarendraModi ಅಭಿಯಾನವ ಟ್ರೆಂಡ್ ಆಗುತ್ತಿದೆ. ಗೌರಿ ಲಂಕೇಶ್ ಅವರನ್ನು ನಾಯಿಗೆ ಹೋಲಿಸಿ, ಅವರ ಹತ್ಯೆಯನ್ನು ಅಪಹಾಸ್ಯ ಮಾಡಿದ್ದ ನಾಲ್ವರನ್ನು ಪ್ರಧಾನಿ ಮೋದಿ ಟ್ವೀಟರ್ ನಲ್ಲಿ ಫಾಲೋ ಮಾಡುತ್ತಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಮೋದಿ ಅವರು ಇಂಥವರನ್ನು ಯಾಕೆ ಫೋಲೋ ಮಾಡುತ್ತಿದ್ದಾರೆ ಎಂದು ಟ್ವೀಟರಿಗರು ಪ್ರಶ್ನಿಸಿದ್ದಾರೆ. 
ಟ್ವೀಟರಿಗರು ಪ್ರಧಾನಿ ಮೋದಿ ಅವರನ್ನು ಆ ನಾಲ್ವರನ್ನು ಅನ್ ಫಾಲೋ ಮಾಡಿ ಎಂದು ಆಗ್ರಹಿಸಿದ್ದಾರೆ. ಅದನ್ನು ಪ್ರತಿಭಟಿಸುವ ಸಲುವಾಗಿ ಟ್ವೀಟರಿಗರು ತಮ್ಮ ತಮ್ಮ ಖಾತೆಯಿಂದ ನರೇಂದ್ರ ಮೋದಿ ಅವರನ್ನು ಬ್ಲಾಕ್ ಮಾಡುವ ಅಭಿಯಾನವನ್ನು ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ