ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೈನೇಡ್ ದಾಳಿ: 1 ಸಾವು, 14 ಗಾಯ
ಶ್ರೀನಗರದ ಜೆಹಾಂಗೀರ್ ಚೌಕ್ ಬಳಿ ನಡೆದ ಗ್ರೈನೇಡ್ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು 14 ಮಂದಿ ಗಾಯಗೊಂಡಿದ್ದಾರೆ...
ಶ್ರೀನಗರ: ಶ್ರೀನಗರದ ಜೆಹಾಂಗೀರ್ ಚೌಕ್ ಬಳಿ ನಡೆದ ಗ್ರೈನೇಡ್ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು 14 ಮಂದಿ ಗಾಯಗೊಂಡಿದ್ದಾರೆ.
ಭಯೋತ್ಪಾದಕ ಸಂಘಟನೆ ಈ ದಾಳಿ ನಡೆಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇನ್ನು ದಾಳಿಯಲ್ಲಿ ಗಾಯಕೊಂಡಿರುವವರನ್ನು ಶ್ರೀ ಮಹಾರಾಜ್ ಹರಿ ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.