ರಾಹುಲ್ ಗಾಂಧಿ 
ದೇಶ

ಆರ್ ಜೆಡಿಯೊಂದಿಗಿನ ಮೈತ್ರಿ ತೊರೆಯಲು 19 ಕಾಂಗ್ರೆಸ್ ಶಾಸಕರಿಂದ ರಾಹುಲ್ ಗೆ ಒತ್ತಡ

ಬಿಹಾರದಲ್ಲಿ ಮತ್ತೊಂದು ರಾಜಕೀಯ ಹೈಡ್ರಾಮ ನಡೆಯುವ ಸಾಧ್ಯತೆ ಇದ್ದು, ಆರ್ ಜೆಡಿಯೊಂದಿಗಿನ ಮೈತ್ರಿಯನ್ನು ತೊರೆಯುವಂತೆ ಕಾಂಗ್ರೆಸ್ ನ 19 ಶಾಸಕರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಒತ್ತಡ...

ನವದೆಹಲಿ: ಬಿಹಾರದಲ್ಲಿ ಮತ್ತೊಂದು ರಾಜಕೀಯ ಹೈಡ್ರಾಮ ನಡೆಯುವ ಸಾಧ್ಯತೆ ಇದ್ದು, ಆರ್ ಜೆಡಿಯೊಂದಿಗಿನ ಮೈತ್ರಿಯನ್ನು ತೊರೆಯುವಂತೆ ಕಾಂಗ್ರೆಸ್ ನ 19 ಶಾಸಕರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಒತ್ತಡ ಹೇರುತ್ತಿದ್ದಾರೆ.
ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ ಕಾಂಗ್ರೆಸ್ ನ ಶಾಸಕರು ಆರ್ ಜೆಡಿಯೊಂದಿಗಿನ ಮೈತ್ರಿಯನ್ನು ತಾತ್ಕಾಲಿಕವಾಗಿಯಾದರೂ ಮುಂದೂಡಬೇಕೆಂದು ರಾಹುಲ್ ಗಾಂಧಿಗೆ ಮನವಿ ಮಾಡಿದ್ದಾರೆ. 
ಆರ್ ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ಎಂದಿಗೂ ಕಾಂಗ್ರೆಸ್ ಗೆ ನಿಷ್ಠವಾಗಿಲ್ಲ ಎಂದು ಸಭೆಯೊಂದರಲ್ಲಿ ರಾಹುಲ್ ಗಾಂಧಿಗೆ ಬಿಹಾರ ಕಾಂಗ್ರೆಸ್ ನ ಶಾಸಕರು ಹೇಳಿದ್ದಾರೆ.  
ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಮೇಲ್ವರ್ಗದವರನ್ನು ಕಡೆಗಣಿಸಿ ಮುಸ್ಲಿಂ-ಯಾದವರಿರುವ ಕ್ಷೇತ್ರಗಳನ್ನು ತಾವು ಇಟ್ಟುಕೊಂಡಿದ್ದಾರೆ. ಇದರಿಂದ ಕಾಂಗ್ರೆಸ್ ಗೆ ಹಿನ್ನಡೆಯುಂಟಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕರು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!