ರಘುರಾಮ್ ರಾಜನ್ 
ದೇಶ

ಭಾರತ ಜಂಭ ಕೊಚ್ಚಿಕೊಳ್ಳುವುದಕ್ಕೂ ಮುನ್ನ 10 ವರ್ಷಗಳ ಕಾಲ ಶೇ.8-10 ರಷ್ಟು ಬೆಳವಣಿಗೆ ಸಾಧಿಸಲಿ: ರಘುರಾಮ್ ರಾಜನ್

ನೋಟು ನಿಷೇಧದ ನಂತರ ಆರ್ಥಿಕ ಬೆಳವಣಿಗೆ ವಿಷಯದಲ್ಲಿ ಭಾರತ ಚೀನಾಗಿಂತ ಹಿಂದುಳಿದಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರ್ ಬಿಐ ನ ಮಾಜಿ ಗೌರ್ನರ್ ರಘುರಾಮ್ ರಾಜನ್, 10 ವರ್ಷಗಳ ಕಾಲ ಭಾರತ ಜಿಡಿಪಿ ಬೆಳವಣಿಗೆ ದರವನ್ನು ಏರಿಕೆಯ ಹಾದಿಯಲ್ಲಿ ಕೊಂಡೊಯ್ಯದೇ...

ನವದೆಹಲಿ: ನೋಟು ನಿಷೇಧದ ನಂತರ ಆರ್ಥಿಕ ಬೆಳವಣಿಗೆ ವಿಷಯದಲ್ಲಿ ಭಾರತ ಚೀನಾಗಿಂತ ಹಿಂದುಳಿದಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರ್ ಬಿಐ ನ ಮಾಜಿ ಗೌರ್ನರ್ ರಘುರಾಮ್ ರಾಜನ್, 10 ವರ್ಷಗಳ ಕಾಲ ಭಾರತ ಜಿಡಿಪಿ ಬೆಳವಣಿಗೆ ದರವನ್ನು ಏರಿಕೆಯ ಹಾದಿಯಲ್ಲಿ ಕೊಂಡೊಯ್ಯದೇ ವಿಶ್ವದ ಅತ್ಯಂತ ವೇಗವಾಗಿ ಬೆಳೆವಣಿಗೆಯಾಗುತ್ತಿರುವ ಆರ್ಥಿಕತೆ ಎಂದು ಹೇಳಬಾರದಿತ್ತು ಎಂದಿದ್ದಾರೆ. 
ಪಿಟಿಐ ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ರಘುರಾಮ್ ರಾಜನ್, ಭಾರತ ವಿಶ್ವಕ್ಕೆ ಸಂಸ್ಕೃತಿ ಹಾಗೂ ಇತಿಹಾಸದ ಬಗ್ಗೆ ಬೋಧನೆ ಮಾಡಬಹುದು, ಆದರೆ ಆರ್ಥಿಕ ಬೆಳವಣಿಗೆ ವಿಷಯದಲ್ಲಿ ಕನಿಷ್ಠ 10 ವರ್ಷಗಳ ಕಾಲ ಶೇ.8-10 ರಷ್ಟು ಬೆಳವಣಿಗೆ ಕಾಯ್ದುಕೊಂಡ ನಂತರ ವಿಶ್ವದ ಅತ್ಯಂತ ವೇಗವಾಗಿ ಬೆಳೆವಣಿಗೆಯಾಗುತ್ತಿರುವ ಆರ್ಥಿಕತೆ ಎಂದು ಹೇಳಬಹುದಾಗಿದೆ ಎಂದು ರಾಜನ್ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್