ಸುಪ್ರೀಂ ಕೋರ್ಟ್ 
ದೇಶ

ನೀಟ್ ವಿರುದ್ಧ ಪ್ರತಿಭಟನೆ ನಡೆಯದಂತೆ ನೋಡಿಕೊಳ್ಳಿ: ತಮಿಳುನಾಡಿಗೆ ಸುಪ್ರೀಂ ಸೂಚನೆ

ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಯಾವುದೇ ಪ್ರತಿಭಟನೆಗಳು ನಡೆಯದಂತೆ ನೋಡಿಕೊಳ್ಳಿ ಎಂದು ಸುಪ್ರೀಂ ಕೋರ್ಟ್....

ನವದೆಹಲಿ: ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಯಾವುದೇ ಪ್ರತಿಭಟನೆಗಳು ನಡೆಯದಂತೆ ನೋಡಿಕೊಳ್ಳಿ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ತಮಿಳುನಾಡು ಸರ್ಕಾರಕ್ಕೆ ಸೂಚಿಸಿದೆ.
ನೀಟ್ ವಿರೋಧಿಸಿ ಪ್ರತಿಭಟನೆ ನಡೆಸುವುದು ಅಥವಾ ಸಾಮಾನ್ಯ ಜೀವನಕ್ಕೆ ಅಡ್ಡಿಪಡಿಸುವ ಯಾವುದೇ ಚಟುವಟಿಕೆಯಲ್ಲಿ ತೊಡಗುವ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ನೀಟ್ ಗೆ ಸಂಬಂಧಿಸಿದಂತೆ ಇಂದು ಮಧ್ಯಂತರ ಆದೇಶ ನೀಡಿದ್ದು, ನೀಟ್ ಗೆ ಸಂಬಂಧಿಸಿದಂತೆ ಯಾವುದೇ ಚಳವಳಿ ನಡೆಯದಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪ್ರಧಾನ ಕಾರ್ಯದರ್ಶಿಯ ಜವಾಬ್ದಾರಿ ಎಂದು ಹೇಳಿದೆ.
ರಾಜ್ಯದಲ್ಲಿ ನೀಟ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ಸಾಮಾನ್ಯ ಜನಜೀವನಕ್ಕೆ ತೊಂದರೆಯಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!