ಸ್ಫೋಟ 
ದೇಶ

ಉತ್ತರಪ್ರದೇಶದಲ್ಲಿ ಪ್ರಬಲ ಸ್ಫೋಟ: 2 ಸಾವು, 6 ಗಾಯ

ಇಲ್ಲಿನ ಬನ್ನಾ ದೇವಿ ಪ್ರದೇಶದಲ್ಲಿ ಭೀಮಾನಗರದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು ಪರಿಣಾಮ ಇಬ್ಬರು ಸಾವನ್ನಪ್ಪಿದ್ದು ಆರು ಮಂದಿ ಗಂಭೀರವಾಗಿ...

ಅಲಿಗರ್: ಇಲ್ಲಿನ ಬನ್ನಾ ದೇವಿ ಪ್ರದೇಶದಲ್ಲಿ ಭೀಮಾನಗರದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು ಪರಿಣಾಮ ಇಬ್ಬರು ಸಾವನ್ನಪ್ಪಿದ್ದು ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 
ಪ್ರಬಲ ಸ್ಫೋಟ ಸಂಭವಿಸಿದ್ದು ಅಕ್ಕ ಪಕ್ಕದ ಕಟ್ಟಡಗಳಿಗೆ ಮತ್ತು ವಾಹನಗಳು ಹಾನಿಯಾಗಿದೆ ಎಂದು ಪ್ರತ್ಯೇಕ್ಷದರ್ಶಿಗಳು ಹೇಳಿದ್ದಾರೆ. ಇನ್ನು ಫೋರೆನ್ಸಿಕ್ ತಜ್ಞರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ರಾಜೇಶ್ ಪಾಂಡೆ ಅವರು ತಿಳಿಸಿದ್ದಾರೆ. 
ಇನ್ನು ಗ್ಯಾಸ್ ಸಿಲಿಂಡರ್ ಲೀಕ್ ಆಗಿದ್ದರಿಂದ ಈ ಸ್ಫೋಟ ಸಂಭವಿಸಿರಬಹದು ಎಂದು ಶಂಕಿಸಲಾಗಿದೆ. ಸದ್ಯ ಸ್ಫೋಟದಲ್ಲಿ ಗಾಯಗೊಂಡಿರುವವರನ್ನು ಎಎಂಯು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್‌ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್‌ ಅಳವಡಿಕೆ!

ಜ್ಞಾನೇಶ್ ಕುಮಾರ್, ಪ್ರಧಾನಿ ಮೋದಿ ಇಬ್ಬರೂ ಮನೆಗೆ ಹೋಗುತ್ತಾರೆ, ನಂತರ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿ

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?