ಆತ್ಮಹತ್ಯೆ 
ದೇಶ

ಮುಂಬೈ ನಲ್ಲಿ ಬೆಂಗಳೂರು ಮೂಲದ ಸಂಗೀತಗಾರ ಆತ್ಮಹತ್ಯೆ

ಬೆಂಗಳೂರು ಮೂಲದ ಸಂಗೀತಗಾರನೊಬ್ಬ ಮುಂಬೈ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮುಂಬೈ: ಬೆಂಗಳೂರು ಮೂಲದ ಸಂಗೀತಗಾರನೊಬ್ಬ ಮುಂಬೈ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 
29 ವರ್ಷದ ವ್ಯಕ್ತಿ 12 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತನನ್ನು ಕರಣ್ ಜೋಸೆಫ್ ಎಂದು ಗುರುತಿಸಲಾಗಿದೆ. ಸ್ನೇಹಿತ ರಿಷಿ ಷಾ ಕೆಲಸ ಮಾಡುವ ಕಂಪನಿಯ ಫ್ಲಾಟ್ ನ ಕಿಟಕಿಯಿಂದ ಜಿಗಿದು ಕರಣ್ ಜೋಸೆಫ್ ಆತ್ಮಹೆತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. 
ಕಳೆದ ಒಂದು ತಿಂಗಳಿನಿಂದ ಸ್ನೇಹಿತನ ಫ್ಲಾಟ್ ನಲ್ಲೇ ಇದ್ದ ಕರಣ್ ಖಿನ್ನತೆಯಿಂದ ಬಳಲುತ್ತಿದ್ದ ಎಂದು ಬಾಂದ್ರಾ ಪೊಲೀಸ್ ಠಾಣೆಯ ಅಧಿಕಾರಿ ಪಂಡಿತ್ ಠಾಕ್ರೆ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?