ಜಪಾನ್ ಪ್ರಧಾನಿ ಶಿಂಜೋ ಅಬೆ-ಪ್ರಧಾನಿ ಮೋದಿ 
ದೇಶ

ಸೆ.13-14 ರಂದು ಭಾರತಕ್ಕೆ ಭೇಟಿ ನೀಡಲಿರುವ ಜಪಾನ್ ಪ್ರಧಾನಿ ಶಿಂಜೋ ಅಬೆ

ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಹಿನ್ನೆಲೆಯಲ್ಲಿ ಜಪಾನ್ ಪ್ರಧಾನಿ ಶಿಂಜೋ ಅಬೆ ಸೆ.13-14 ರಂದು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಶಿಂಜೋ ಅಬೆ, ಗುಜರಾತ್ ನಲ್ಲಿ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಹಿನ್ನೆಲೆಯಲ್ಲಿ ಜಪಾನ್ ಪ್ರಧಾನಿ ಶಿಂಜೋ ಅಬೆ ಸೆ.13-14 ರಂದು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಶಿಂಜೋ ಅಬೆ, ಗುಜರಾತ್ ನಲ್ಲಿ ನಡೆಯಲಿರುವ ಭಾರತ ಜಪಾನ್ ನ 12 ನೇ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ. 
ಗುಜರಾತ್ ನ ಗಾಂಧಿ ನಗರದಲ್ಲಿ ಭಾರತ-ಜಪಾನ್ ನ 12 ನೇ ಶೃಂಗಸಭೆ ನಡೆಯಲಿದ್ದು, ಭಾರತ-ಜಪಾನ್ ನಡುವಿನ ವಿವಿಧ ಕ್ಷೇತ್ರಗಳಲ್ಲಿನ ಸಹಕಾರದ ಪ್ರಗತಿಯನ್ನು ಇಬ್ಬರೂ ನಾಯಕರು ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. 
ಜಪಾನ್ ಪ್ರಧಾನಿ ಭಾರತಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಜಪಾನ್ ನ ರಾಯಭಾರಿ, ಭಾರತ-ಜಪಾನ್ ನ ದ್ವಿಪಕ್ಷೀಯ ಸಂಬಂಧ ಎಂದಿಗೂ ಚೆನ್ನಾಗಿದೆ. ಭಾರತ ಜಪಾನ್ ಗೆ ಪ್ರಮುಖ ಮಿತ್ರ ರಾಷ್ಟ್ರ ಎಂದು ಬಣ್ಣಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!

ನನ್ನ ಕನಸು ನೀವೇ ಸರ್‌; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ