ಗೋರಖ್ ಪುರ ಆಸ್ಪತ್ರೆ 
ದೇಶ

ಗೋರಕ್ ಪುರ್ ದುರಂತ: ನ್ಯಾಯಾಲಯ ಮುಂದೆ ಶರಣಾದ ವೈದ್ಯ

ಎನ್ಸೆಫಾಲಿಟಿಸ್ ಮತ್ತು ಆಕ್ಸಿಜನ್ ಪೂರೈಕೆಯ ಕೊರತೆಯಿಂದ ಬಾಬಾ ರಾಘವ ದಾಸ್ ವೈದ್ಯಕೀಯ...

ಗೋರಕ್ ಪುರ(ಉತ್ತರ ಪ್ರದೇಶ): ಎನ್ಸೆಫಾಲಿಟಿಸ್ ಮತ್ತು ಆಕ್ಸಿಜನ್ ಪೂರೈಕೆಯ ಕೊರತೆಯಿಂದ ಬಾಬಾ ರಾಘವ ದಾಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಹಲವು ಮಕ್ಕಳು ಮೃತಪಟ್ಟ ಕೇಸಿಗೆ ಸಂಬಂಧಪಟ್ಟಂತೆ  ಅನಸ್ತೇಷಿಯಾ ವಿಭಾಗದ ಮುಖ್ಯಸ್ಥ ಡಾ.ಸತೀಶ್ ಕುಮಾರ್ ಅವರು  ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ನಿನ್ನೆ ಸಂಜೆ ನ್ಯಾಯಾಲಯಕ್ಕೆ ಶರಣಾದ ಸತೀಶ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಮಕ್ಕಳ ಸಾವು ಕೇಸಿಗೆ ಸಂಬಂಧಪಟ್ಟಂತೆ ಡಾ.ಸತೀಶ್ ಬಂಧನಕ್ಕೆ ತಡೆ ಕೋರಲು ಅಲಹಬಾದ್ ಹೈಕೋರ್ಟ್ ನಿರಾಕರಿಸಿದೆ.
ಮತ್ತೆ 16 ಮಂದಿ ಮೃತಪಡುವ ಮೂಲಕ ಬಿಆರ್ ಡಿ ವೈದ್ಯಕೀಯ ಕಾಲೇಜಿನಲ್ಲಿ ಕಳೆದ ಆಗಸ್ಟ್ ತಿಂಗಳಿನಿಂದ ಸಾವಿನ ಸಂಖ್ಯೆ 415ಕ್ಕೇರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!