ದೇಶ

ದೆಹಲಿ ರೈಲು ನಿಲ್ದಾಣದಲ್ಲಿ ಹಳಿ ತಪ್ಪಿದ ಜಮ್ಮು ರಾಜಧಾನಿ ಎಕ್ಸ್ ಪ್ರೆಸ್ ಬೋಗಿ

Sumana Upadhyaya
ನವದೆಹಲಿ: ರೈಲು ಹಳಿ ತಪ್ಪುವ ದುರ್ಘಟನೆ ಮತ್ತೆ ಮುಂದುವರಿದಿದೆ. ಜಮ್ಮು ರಾಜಧಾನಿ ಎಕ್ಸ್ ಪ್ರೆಸ್ ರೈಲಿನ ಕೊನೆಯ ಬೋಗಿ ಇಂದು ದೆಹಲಿ ರೈಲು ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಹಳಿ ತಪ್ಪಿದೆ.
ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಅವಘಡ ಸಂಭವಸಿದ್ದು ಯಾವುದೇ ಸಾವು ನೋವು ಸಂಭವಿಸಿರುವ ಬಗ್ಗೆ ಇದುವರೆಗೆ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
SCROLL FOR NEXT