ಮನೀಷ್ ಸಿಸೋಡಿಯಾ 
ದೇಶ

2019 ರಲ್ಲಿ ಬಿಜೆಪಿಯನ್ನು ಎದುರಿಸಲು ಬಲವಾದ ವಿಪಕ್ಷವೇ ಇಲ್ಲ: ದೆಹಲಿ ಡಿಸಿಎಂ ಮನೀಷ್ ಸಿಸೋಡಿಯಾ

2019 ರಲ್ಲಿ ಬಿಜೆಪಿಯನ್ನು ಎದುರಿಸಲು ಬಲವಾದ ವಿಪಕ್ಷ ಇಲ್ಲದಂತಾಗಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹೇಳಿದ್ದಾರೆ.

ನವದೆಹಲಿ: 2019 ರಲ್ಲಿ ಬಿಜೆಪಿಯನ್ನು ಎದುರಿಸಲು ಬಲವಾದ ವಿಪಕ್ಷ ಇಲ್ಲದಂತಾಗಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹೇಳಿದ್ದಾರೆ. 
ಬಿಜೆಪಿ ಗಿಮಿಕ್ ರಾಜಕಾರಣವನ್ನು ಮಾಡುತ್ತಿದೆ. ದೇಶದ ಮುಖ್ಯ ವಿಷಯಗಳ ಬಗ್ಗೆ ಚರ್ಚೆಯಾಗುತ್ತಿಲ್ಲ. ದೇಶದ ಒಟ್ಟಾರೆ ಸ್ಥಿತಿಯ ಬಗ್ಗೆ ಆತಂಕ ಉಂಟಾಗುತ್ತಿದೆ ಎಂದು ಮನೀಷ್ ಸಿಸೋಡಿಯಾ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಇದೇ ವೇಳೆ ವಿಪಕ್ಷಗಳ ಬಗ್ಗೆಯೂ ಪ್ರತಿಕ್ರಿಯೆ ನೀಡಿರುವ ಮನೀಷ್ ಸಿಸೋಡಿಯಾ, 2019 ರಲ್ಲಿ ಬಿಜೆಪಿಯನ್ನು ಎದುರಿಸಲು ದೇಶದಲ್ಲಿ ಸದೃಢ ವಿಪಕ್ಷವೇ ಇಲ್ಲದಂತಾಗಿದೆ ಎಂದು ಹೇಳಿದ್ದಾರೆ. 
ವಿಪಕ್ಷಗಳ ಒಕ್ಕೂಟ ರಾಜಕೀಯ ದೃಷ್ಟಿಯಿಂದ ಲಾಭದಾಯಕವಾಗುವುದಿಲ್ಲ. ಹಲವು ಐಡಿಯಾಗಳು ಸೇರಿ ಒಂದು ವಿಪಕ್ಷವಾಗುವುದಕ್ಕೆ ಸಾಧ್ಯವಿಲ್ಲ, ಪ್ರಧಾನಿ, ಮುಖ್ಯಮಂತ್ರಿಯಾಗಲು ಬಯಸುವ 5 ಜನರು ವಿಪಕ್ಷವನ್ನು ಮುನ್ನಡೆಸಲು ಸಾಧ್ಯವಿಲ್ಲ ಎಂದು ಮನೀಷ್ ಸಿಸೋಡಿಯಾ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!