ಖಾನ್ಪುರ ಶಾಲೆ: ಅಮಲಿನಲ್ಲೇ ವಿದ್ಯಾರ್ಥಿಗಳಿಗೆ ಪಾಠ ಮಾಡುವ ಪಾನಮತ್ತ ಪ್ರಾಂಶುಪಾಲ 
ದೇಶ

ಖಾನ್ಪುರ ಶಾಲೆ: ಅಮಲಿನಲ್ಲೇ ವಿದ್ಯಾರ್ಥಿಗಳಿಗೆ ಪಾಠ ಮಾಡುವ ಪಾನಮತ್ತ ಪ್ರಾಂಶುಪಾಲ

ಖಾನ್ಪುರದಲ್ಲಿ ವಿದ್ಯಾರ್ಥಿಗಳಿಗೆ ಕುಡಿದ ಅಮಲಿನಲ್ಲಿ ಪಾಠ ಮಾಡುವ ಪ್ರಾಂಶುಪಾಲ ಇರುವುದು ಮತ್ತೊಂದು ರೀತಿಯ ಆತಂಕ ಮೂಡಿಸಿದೆ.

ಖಾನ್ಪುರ: ಗುರುಗ್ರಾಮದ ಶಾಲೆಯಲ್ಲಿ ವರ್ಷದ ಬಾಲಕ ಹತ್ಯೆಯಾಗಿ ವಿದ್ಯಾರ್ಥಿಗಳ ಭದ್ರತೆ ಬಗ್ಗೆ ಆತಂಕ ಮೂಡಿರುವ ಬೆನ್ನಲ್ಲೇ ಖಾನ್ಪುರದಲ್ಲಿ ವಿದ್ಯಾರ್ಥಿಗಳಿಗೆ ಕುಡಿದ ಅಮಲಿನಲ್ಲಿ ಪಾಠ ಮಾಡುವ ಪ್ರಾಂಶುಪಾಲ ಇರುವುದು ಮತ್ತೊಂದು ರೀತಿಯ ಆತಂಕ ಮೂಡಿಸಿದೆ. 
ಖಾನ್ಪುರದ ನೇವಾಡ ಗ್ರಾಮದ ಪ್ರಾಥಮಿಕ ಶಾಲೆಯ ಪ್ರಾಂಶುಪಾಲ ಪಾನಮತ್ತನಾಗಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿರುವುದು ಕಂಡುಬಂದಿದೆ. ಪಾನಮತ್ತ ಪ್ರಾಂಶುಪಾಲರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶಾಲೆಯ ವಿದ್ಯಾರ್ಥಿಗಳ ಭದ್ರತೆ ಬಗ್ಗೆ ಆತಂಕ ಮೂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್