ದೇಶ

ಒಡಿಶಾ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಿದ ಸಿಬಿಐ

Lingaraj Badiger
ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಐಎಂ ಖುದ್ದುಸಿ ಅವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ ಎಂದು ಬುಧವಾರ ಮಾಧ್ಯಮಗಳು ವರದಿ ಮಾಡಿವೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಿ...
SCROLL FOR NEXT