ಅಖಿಲೇಶ್ ಯಾದವ್ 
ದೇಶ

ಅಖಿಲೇಶ್ ಯಾದವ್ ಖಿನ್ನತೆಯಿಂದ ಬಳಲುತ್ತಿದ್ದಾರೆ: ಯುಪಿ ಡಿಸಿಎಂ ಟೀಕೆ

ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆ ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ...

ನವದೆಹಲಿ: ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆ ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಟೀಕಿಸಿದ್ದಾರೆ.
ಬಿಜೆಪಿಯ ಹಲವು ಮುಖಂಡರು ಅತ್ಯಾಚಾರಿ ಬಾಬಾ ಗುರ್ಮಿತ್ ರಾಮ್ ರಹೀಂ ಸಿಂಗ್ ಅವರ ಜೊತೆ ಸಂಪರ್ಕ ಇಟ್ಟಿ ಕೊಂಡಿದ್ದಾರೆ. ಇದಕ್ಕೆ ಬಿಜೆಪಿ ಮುಖಂಡರು ಡೇರಾ ಮುಖ್ಯಸ್ಥನ ಜೊತೆ ತೆಗೆಸಿಕೊಂಡಿರುವ ಫೋಟೋಗಳು ಸಾಕ್ಷಿಯಾಗಿವೆ ಎಂದು ಅಖಿಲೇಶ್ ಯಾದವ್ ಆರೋಪಿಸಿದ್ದರು.
ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೇಶವ ಪ್ರಸಾದ್ ಮೌರ್ಯ, ಇವುಗಳನ್ನೆಲ್ಲಾ ಬಿಜೆಪಿ ನಂಬುವುದಿಲ್ಲ,  ಯೋಗಿ ಆದಿತ್ಯನಾಥ್ ಸರ್ಕಾರ ರಾಜ್ಯದೆಲ್ಲೆಡೆ ಏಕ ರೂಪದ ಅಭಿವೃದ್ಧಿಗೆ ಗಮನ ಹರಿಸುತ್ತಿದೆ ಎಂದು ಹೇಳಿದ್ದಾರೆ.
ತಮ್ಮ ಸರ್ಕಾರದ ಆರು ತಿಂಗಳ ಅಢಳಿತಾವಧಿಯಲ್ಲಿ ರಾಜ್ಯದಲ್ಲಿ ಎಲ್ಲಿಯೂ ವಿಐಪಿ ಸಂಸ್ಕೃತಿ ಪ್ರದರ್ಶಿಸಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಕಾಂಗ್ರೆಸ್‌ 'ಪ್ರಚೋದನಕಾರಿ' ಹೇಳಿಕೆ; ಭಾರತೀಯರ ಸುರಕ್ಷತೆಗೆ ಅಪಾಯ: ಪ್ರಧಾನಿ ಮೋದಿ

Iran war: ಬುಶೆಹರ್ ಅಣುಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿ, ಓರ್ವ ಸಾವು

ಜನರು ಗ್ಯಾಸ್‌ಗಾಗಿ ಕ್ಯೂ ನಿಂತರೆ; ಕರ್ನಾಟಕದ ಶಾಸಕರು RCB vs CSK ಪಂದ್ಯದ ಉಚಿತ IPL​ ಟಿಕೆಟ್‌ಗಾಗಿ ಸಾಲುಗಟ್ಟಿ ನಿಂತ್ರು: ಎಲ್ಲರಿಗೂ ಸಿಕ್ತು 3 ಟಿಕೆಟ್!

IPL 2026: ಶತಕದ ಅಂಚಿನಲ್ಲಿ ಎಡವಿದ ರಿಜ್ವಿ; ಡೆಲ್ಲಿ ಕ್ಯಾಪಿಟಲ್ಸ್ ಸತತ 2ನೇ ಗೆಲುವು; DC ಮುಂದೆ ಮಂಡಿಯೂರಿದ ಮುಂಬೈ!

ತಮಿಳುನಾಡಿನಲ್ಲಿ ಅಧಿಕಾರ ಯಾರಿಗೆ? ಡಿಎಂಕೆ, ಎನ್‌ಡಿಎ ಅಥವಾ ಟಿವಿಕೆ? ಸಮೀಕ್ಷೆಗಳಲ್ಲಿ ಹೊರಬಿತ್ತು ಅಚ್ಚರಿಯ ಮಾಹಿತಿ!

SCROLL FOR NEXT