ರಾಜನಾಥ್ ಸಿಂಗ್ 
ದೇಶ

ಆರ್ಥಿಕತೆ ವಿರುದ್ಧ ಸಿನ್ಹಾ ಆರೋಪವನ್ನು ಅಲ್ಲಗಳೆದ ಕೇಂದ್ರ ಸರ್ಕಾರ

ಭಾರತದ ಆರ್ಥಿಕತೆಯಲ್ಲಿ ಈಗ ಎದುರಾಗಿರುವ ಅವ್ಯವಸ್ಥೆಗೆ ಜೇಟ್ಲಿ ಕಾರಣ ಎಂಬ ಬಿಜೆಪಿ ಹಿರಿಯ ನಾಯಕ ಯಶ್ವಂತ್ ಸಿನ್ಹಾ ಅವರ ಆರೋಪವನ್ನು ಬಿಜೆಪಿ ಅಲ್ಲಗಳೆದಿದೆ.

ನವದೆಹಲಿ: ಭಾರತದ ಆರ್ಥಿಕತೆಯಲ್ಲಿ ಈಗ ಎದುರಾಗಿರುವ ಅವ್ಯವಸ್ಥೆಗೆ ಜೇಟ್ಲಿ ಕಾರಣ ಎಂಬ ಬಿಜೆಪಿ ಹಿರಿಯ ನಾಯಕ ಯಶ್ವಂತ್ ಸಿನ್ಹಾ ಅವರ ಆರೋಪವನ್ನು ಬಿಜೆಪಿ ಅಲ್ಲಗಳೆದಿದೆ. 
ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಎಂಬುದನ್ನು ವಿಶ್ವವೇ ಒಪ್ಪಿಕೊಂಡಿದೆ. ಇದನ್ನು ಯಾರೂ ಮರೆಯಬಾರದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಆರ್ಥಿಕತೆ ಬಗ್ಗೆ ಸಕಾರಾತ್ಮಕ ಅಭಿಪ್ರಾಯವಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. 
ಕೇಂದ್ರ ಸಚಿವ ಸಂಪುಟ ಸಭೆಯ ನಿರ್ಧಾರಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡುತ್ತಿದ್ದ ರಾಜನಾಥ್ ಸಿಂಗ್, ಯಶ್ವಂತ್ ಸಿನ್ಹಾ ಅವರ ಲೇಖನದ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ಇಂಡಿಯನ್ ಎಕ್ಸ್ ಪ್ರೆಸ್ ಗೆ ಬರೆದಿದ್ದ ಲೇಖನದಲ್ಲಿ  ಭಾರತದ ಆರ್ಥಿಕತೆಯಲ್ಲಿ ಈಗ ಎದುರಾಗಿರುವ ಅವ್ಯವಸ್ಥೆಗೆ ಜೇಟ್ಲಿ ಕಾರಣ ಎಂದು ಆರೋಪಿಸಿ ನೋಟು ನಿಷೇಧವನ್ನು ಆರ್ಥಿಕ ವಿಪತ್ತು ಎಂದು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ