ಸಾಂದರ್ಭಿದ ಚಿತ್ರ 
ದೇಶ

ಮಿಸ್ ಫೈರ್ ಆಗಿ ಆಂಧ್ರ ಸಚಿವರ ಗನ್ ಮ್ಯಾನ್ ಸಾವು

ಆಂಧ್ರಪ್ರದೇಶ ಮಾರುಕಟ್ಟೆ ಸಚಿವ ಸಿ ಆದಿನಾರಾಯಣ ರೆಡ್ಡಿ ಅವರ ಭದ್ರತಾ ಸಿಬ್ಬಂದಿಯ ಗನ್ ಆಕಸ್ಮಿಕವಾಗಿ ಫೈರ್ ಆಗಿದ್ದು,...

ವಿಜಯವಾಡ: ಆಂಧ್ರಪ್ರದೇಶ ಮಾರುಕಟ್ಟೆ ಸಚಿವ ಸಿ ಆದಿನಾರಾಯಣ ರೆಡ್ಡಿ ಅವರ ಭದ್ರತಾ ಸಿಬ್ಬಂದಿಯ ಗನ್ ಆಕಸ್ಮಿಕವಾಗಿ ಫೈರ್ ಆಗಿದ್ದು, ಗುಂಡು ತಗುಲಿ ಪೊಲೀಸ್ ಪೇದೆ ಮೃತಪಟ್ಟಿದ್ದಾರೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.
ಕಡಪಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸಚಿವರ ಗನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್ ರೆಡ್ಡಿ ಅವರು ಕೆಲಸ ಮುಗಿಸಿಕೊಂಡು ವಾಪಸ್ ಮನೆಗೆ ಬಂದ ನಂತರ ಗನ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಮಿಸ್ ಫೈರ್ ಆಗಿದೆ.
ಮಿಸ್ ಫೈರ್ ನಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ಚಂದ್ರಶೇಖರ್ ರೆಡ್ಡಿ ಅವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ದಾರಿ ಮಧ್ಯೆಯೇ ಗನ್ ಮ್ಯಾನ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT