ಫೈಲ್ ಚಿತ್ರ 
ದೇಶ

ಚೆನ್ನೈನಲ್ಲಿ ಭಾರೀ ಮಳೆ: ವಿಮಾನ ಹಾರಾಟ ವ್ಯತ್ಯಯ

ಚೆನ್ನೈನಲ್ಲಿ ಮೋಡ ಕವಿದ ವಾತಾವರಣ ಇದ್ದು, ಭಾರೀ ಮಳೆ ಬೀಳುತ್ತಿರುವುದರಿಂದ ಇಲ್ಲಿ ಇಳಿಯಬೇಕಿದ್ದ ಎರಡು ವಿಮಾನಗಳನ್ನು ಹೈದರಾಬಾದ್‌ನ ವಿಮಾನನಿಲ್ದಾಣದಲ್ಲಿ ಇಳಿಸಲು ಮಾರ್ಗ ಬದಲಿಸಲಾಗಿದೆ.

ಚೆನ್ನೈ: ಚೆನ್ನೈನಲ್ಲಿ ಮೋಡ ಕವಿದ ವಾತಾವರಣ ಇದ್ದು, ಭಾರೀ ಮಳೆ ಬೀಳುತ್ತಿರುವುದರಿಂದ ಇಲ್ಲಿ ಇಳಿಯಬೇಕಿದ್ದ ಎರಡು ವಿಮಾನಗಳನ್ನು ಹೈದರಾಬಾದ್‌ನ ವಿಮಾನನಿಲ್ದಾಣದಲ್ಲಿ ಇಳಿಸಲು ಮಾರ್ಗ ಬದಲಿಸಲಾಗಿದೆ. ಉಳಿದಂತೆ 10 ವಿಮಾನಗಳ ಪ್ರಯಾಣ ಆರಂಭ ತಡವಾಗಲಿದೆ ಎಂದು ವರದಿಯಾಗಿದೆ.
ನಗರದಲ್ಲಿ ಬೆಳಿಗ್ಗೆ 5ರಿಂದ ಭಾರೀ ಮಳೆ ಬೀಳುತ್ತಿದೆ. ಭಾರೀ ಮಳೆ ಬೀಳುತ್ತಿರುವುದರಿಂದ ಇಲ್ಲಿ ಇಳಿಯಬೇಕಿದ್ದ ಎರಡು ವಿಮಾನಗಳನ್ನು ಹೈದರಾಬಾದ್‌ನ ವಿಮಾನ ನಿಲ್ದಾಣದಲ್ಲಿ ಇಳಿಸಲು ಮಾರ್ಗ ಬದಲಿಸಲಾಗಿದೆ. ಉಳಿದಂತೆ 10 ವಿಮಾನಗಳ ಪ್ರಯಾಣ ವಿಳಂಬವಾಗಲಿದೆ  ಎಂದು ಎಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉತ್ತರ ಪ್ರದೇಶದಲ್ಲಿ ವರುಣನ ರೌದ್ರಾವತಾರ; 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆ, ಅವಾಂತರಕ್ಕೆ 10 ಮಂದಿ ಬಲಿ, 17 ಜನರಿಗೆ ಗಾಯ..!

ಪಂಜಾಬ್ LPU ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ: ಕಿಡಿ ಹೊತ್ತಿಸಿದ ಸಾಮಾಜಿಕ ಜಾಲತಾಣದ ಸುಳ್ಳು ವದಂತಿ! ಅತ್ಯಾಚಾರ ಆರೋಪ ತಳ್ಳಿಹಾಕಿದ ಪೊಲೀಸರು

ಇನ್ನು ನಿಮ್ಮ ಆಟ ನಡೆಯಲ್ಲ, ಉಗ್ರವಾದ ನಿಲ್ಲಿಸಿ-ಬುದ್ಧಿ ಕಲಿಯಿರಿ: ಸುಳ್ಳು ಹೇಳಿದ ‘ಸರಣಿ ಭಯೋತ್ಪಾದಕ’ Pakಗೆ ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು..!

'ಅವರ ಹತ್ತಿರ ದುಡ್ಡೇ ಇಲ್ಲ, ಸಂಕಷ್ಟದಲ್ಲಿದ್ದಾರೆ': ಸಂಧಾನ ಪ್ರಸ್ತಾಪ ಕಸದ ಬುಟ್ಟಿಗೆ ಎಸೆದು, Iran ಸ್ಥಿತಿ ಲೇವಡಿ ಮಾಡಿದ ಡೊನಾಲ್ಡ್ ಟ್ರಂಪ್..!

ವಿದೇಶಿ ಮಾರುಕಟ್ಟೆಗೆ ಕಲಬುರಗಿ ತೊಗರಿಬೇಳೆ ಎಂಟ್ರಿ: ಮಾಲ್ಡೀವ್ಸ್‌ಗೆ 1 ಮೆಟ್ರಿಕ್ ಟನ್ ರಫ್ತು, ರೈತರಿಗೆ ಶೇ.30ಕ್ಕೂ ಅಧಿಕ ಲಾಭ..!