ಅತ್ಯಾಚಾರ 
ದೇಶ

ಠಾಣೆಯಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಪೊಲೀಸ್ ಪೇದೆ ಅಮಾನತು

ಉತ್ತರಪ್ರದೇಶದ ರಾಮ್ಪುರದ ಕೆಮ್ರಿ ಪೊಲೀಸ್ ಠಾಣೆಯಲ್ಲೇ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪೊಲೀಸ್ ಪೇದೆಯನ್ನು ಅಮಾನತು ಮಾಡಲಾಗಿದೆ...

ರಾಮ್ಪುರ್(ಉತ್ತರಪ್ರದೇಶ): ಉತ್ತರಪ್ರದೇಶದ ರಾಮ್ಪುರದ ಕೆಮ್ರಿ ಪೊಲೀಸ್ ಠಾಣೆಯಲ್ಲೇ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪೊಲೀಸ್ ಪೇದೆಯನ್ನು ಅಮಾನತು ಮಾಡಲಾಗಿದೆ. 
ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದಾಗ ಪೊಲೀಸ್ ಪೇದೆ ಪಾನಮತ್ತನಾಗಿದ್ದ ಎಂದು ಪೊಲೀಸರು ಶಂಕಿಸಿದ್ದು ಆತನ ವಿರುದ್ಧ ಅತ್ಯಾಚಾರ ಯತ್ನ ಪ್ರಕರಣ ದಾಖಲಿಸಲಾಗಿದೆ. 
ಕರ್ತವ್ಯ ನಿರತ ಪೊಲೀಸ್ ಪೇದೆ ಕೃತ್ಯ ಎಸಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈ ಹಿನ್ನಲೆಯಲ್ಲಿ ಪೇದೆ ಕೃತ್ಯ ಬಯಲಿಗೆ ಬಂದಿದೆ. ಭಾರತ ಅತೀ ಹೆಚ್ಚು ಜನಸಂಖ್ಯೆ ಇರುವ ಉತ್ತರಪ್ರದೇಶದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಇನ್ನು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ವಿಫಲವಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!