ಎಂಎಸ್ ಧೋನಿ 
ದೇಶ

2011ರ ಕ್ರಿಕೆಟ್ ವಿಶ್ವಕಪ್ ಗೆದ್ದ ದಿನಾಂಕದಂದೇ ಮಾಜಿ ನಾಯಕ ಧೋನಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ

ಏ.02 ರಂದು ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ನವದೆಹಲಿ: ಏ.02 ರಂದು ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 
ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ವಿಶೇಷವೆಂದರೆ 2011 ರಲ್ಲಿ ಇದೇ ದಿನದಂದು ಎಂಎಸ್ ಧೋನಿ ನೇತೃತ್ವದ ಭಾರತ ಕ್ರಿಕೆಟ್ ತಂಡ ಮುಂಬೈ ನಲ್ಲಿ ವಿಶ್ವಕಪ್ ಗೆದ್ದಿತ್ತು. 
2011 ರ ಏ.02 ರಂದು ಭಾರತ ಶ್ರೀಲಂಕಾ ತಂಡವನ್ನು ಮಣಿಸಿ 2 ನೇ ಬಾರಿಗೆ ವಿಶ್ವಕಪ್ ನ್ನು ಮುಡಿಗೇರಿಸಿಕೊಂಡಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT