ಜಿಗ್ನೇಶ್ ಮೇವಾನಿ 
ದೇಶ

ಪ್ರಧಾನಿ ಮೋದಿ ಕರ್ನಾಟಕಕ್ಕೆ ಬಂದರೆ ಉದ್ಯೋಗ ಸೃಷ್ಟಿ ಬಗ್ಗೆ ಪ್ರಶ್ನಿಸಿ, ಕುರ್ಚಿ ತೂರಿ ಗದ್ದಲ ಮಾಡಿ: ಮೇವಾನಿ

ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಪ್ರವಾಸ ಕೈಗೊಂಡಾಗ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಕುರ್ಚಿಗಳನ್ನು ತೂರಿ ಗದ್ದಲ ಉಂಟು ಮಾಡಿ ಎಂದು ಗುಜರಾತ್ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ...

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಪ್ರವಾಸ ಕೈಗೊಂಡಾಗ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಕುರ್ಚಿಗಳನ್ನು ತೂರಿ ಗದ್ದಲ ಉಂಟು ಮಾಡಿ ಎಂದು ಗುಜರಾತ್ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 
ಕರ್ನಾಟಕ್ಕೆ ಆಗಮಿಸಿರುವ ಜಿಗ್ನೇಶ್ ಮೇವಾನಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸುವಂತೆ ರಾಜ್ಯದ ಮತದಾರರಿಗೆ ಕರೆ ನೀಡಿದ್ದು, 2 ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿರುವುದರ ಬಗ್ಗೆ ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿ ಎಂದು ಜಿಗ್ನೇಶ್ ಮೇವಾನಿ ಹೇಳಿದ್ದಾರೆ. 
ಭರವಸೆಯ ಪ್ರಕಾರ ಉದ್ಯೋಗ ನೀಡಲು ಸಾಧ್ಯವಾಗದಿದ್ದರೆ ಆಡಳಿತ ಬಿಟ್ಟು ರಾಮಮಂದಿರದ ಘಂಟೆ ಬಾರಿಸಲು ಹೋಗುವುದಕ್ಕೆ ಹೇಳಿ ಎಂದು ಜಿಗ್ನೇಶ್ ಮೇವಾನಿ ಮತದಾರರಿಗೆ ಸಲಹೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ