ಅರುಣಾಚಲ ಪ್ರದೇಶದ ಸೂಕ್ಷ್ಮ ಪ್ರದೇಶದ ಮೇಲೆ ಭಾರತದ ’ಅತಿಕ್ರಮಣ’ವನ್ನು ವಿರೋಧಿಸಿದ ಚೀನಾ! 
ದೇಶ

ಅರುಣಾಚಲ ಪ್ರದೇಶದ ಸೂಕ್ಷ್ಮ ಪ್ರದೇಶದ ಮೇಲೆ ಭಾರತದ ’ಅತಿಕ್ರಮಣ’ವನ್ನು ವಿರೋಧಿಸಿದ ಚೀನಾ!

ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಚೀನಾ ಮತ್ತೊಮ್ಮೆ ಭಾರತದ ಬಗ್ಗೆ ಆಕ್ಷೇಪ ವ್ಯಕ್ತಪಾದಿಸಿದ್ದು, ಅರುಣಾಚಲ ಪ್ರದೇಶದ ಸೂಕ್ಷ್ಮ ಪ್ರದೇಶ ಆಸಾಫಿಲಾ ನಲ್ಲಿ ಅತಿಕ್ರಮಣ ಮಾಡಿದೆ ಎಂದು ವಿರೋಧ ವ್ಯಕ್ತಪಡಿಸಿದೆ.

ನವದೆಹಲಿ: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಚೀನಾ ಮತ್ತೊಮ್ಮೆ ಭಾರತದ ಬಗ್ಗೆ ಆಕ್ಷೇಪ ವ್ಯಕ್ತಪಾದಿಸಿದ್ದು, ಅರುಣಾಚಲ ಪ್ರದೇಶದ ಸೂಕ್ಷ್ಮ ಪ್ರದೇಶ ಆಸಾಫಿಲಾ ನಲ್ಲಿ ಅತಿಕ್ರಮಣ ಮಾಡಿದೆ ಎಂದು ವಿರೋಧ ವ್ಯಕ್ತಪಡಿಸಿದೆ. 
ಚೀನಾ ವಿರೋಧವನ್ನು ಭಾರತ ತಳ್ಳಿಹಾಕಿದ್ದು, ಈ ವಿಷಯವನ್ನು ಚೀನಾ ಮಾ.15 ರಂದು ನಡೆದ ಬಾರ್ಡರ್ ಪರ್ಸನಲ್ ಮೀಟಿಂಗ್ ನಲ್ಲಿಯೂ ಪ್ರಸ್ತಾಪಿಸಿತ್ತು. ಆದರೆ  ಆಸಾಫಿಲಾ ಭಾರತದ ಭಾಗ ಎಂದು ಸ್ಪಷ್ಟಪಡಿಸಿದ್ದಾಗಿ ಭಾರತ ತಿಳಿಸಿದೆ. ಅರುಣಾಚಲ ಪ್ರದೇಶದ ಗಡಿ ಭಾಗದಲ್ಲಿ ಭಾರತ ಗಸ್ತು ತಿರುಗುತ್ತಿರುವ ಪ್ರದೇಶ ಅತಿಕ್ರಮಣಕ್ಕೊಳಗಾಗಿದೆ ಎಂದು ಚೀನಾ ಆರೋಪಿಸಿದೆ. ಆದರೆ ಚೀನಾ ಆರೋಪವನ್ನು ತಿರಸ್ಕರಿಸಿರುವ ಭಾರತ ಚೀನಾ ಭಾರತದ ಗಡಿ ಪ್ರದೇಶವನ್ನು ಅತಿಕ್ರಮಿಸಿದೆ ಎಂದು ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!