ಡಾ. ಬಿಆರ್ ಅಂಬೇಡ್ಕರ್ ಪ್ರತಿಮೆ 
ದೇಶ

ಉತ್ತರಪ್ರದೇಶ: ಕೇಸರಿಮಯವಾಗಿದ್ದ ಅಂಬೇಡ್ಕರ್ ಪ್ರತಿಮೆಗೆ ಇದೀಗ ನೀಲಿ ಬಣ್ಣ!

ಕೇಸರಿಮಯಗೊಂಡಿದ್ದ ಡಾ. ಬಿಆರ್ ಅಂಬೇಡ್ಕರ್ ಪ್ರತಿಮೆಗೆ ಇದೀಗ ನೀಲಿ ಬಣ್ಣ ಬಳಿಯಲಾಗಿದೆ.

ಬದೌನ್(ಉತ್ತರಪ್ರದೇಶ): ಕೇಸರಿಮಯಗೊಂಡಿದ್ದ ಡಾ. ಬಿಆರ್ ಅಂಬೇಡ್ಕರ್ ಪ್ರತಿಮೆಗೆ ಇದೀಗ ನೀಲಿ ಬಣ್ಣ ಬಳಿಯಲಾಗಿದೆ. 
ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ)ದ ಮುಖಂಡ ಹಿಮೇಂದರ್ ಗೌತಮ್ ಅವರು ತಾವೇ ಖುದ್ದಾಗಿ ನಿಂತು ಅಂಬೇಡ್ಕರ್ ಪ್ರತಿಮಿಗೆ ನೀಲಿ ಬಣ್ಣ ಹಚ್ಚಿಸಿದ್ದಾರೆ. 
ಭಾನುವಾರ ಪೊಲೀಸರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳ ಸಮ್ಮುಖದಲ್ಲಿ ಅಂಬೇಡ್ಕರ್ ಅವರ ಹೊಸ ಪ್ರತಿಮೆ ಅನಾವರಣಗೊಂಡಿತ್ತು. ಆದರೆ ಈ ಪ್ರತಿಮೆ ಸಂಪೂರ್ಣವಾಗಿ ಕೇಸರಿ ಬಣ್ಣದಲ್ಲಿ ಇದ್ದಿದ್ದನ್ನು ನೋಡಿದ ಜನರು ಆಶ್ಚರ್ಯಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

SCROLL FOR NEXT