ಭಾರೀ ಮಳೆ; ಕುಸಿದು ಬಿದ್ದ ವಿಶ್ವವಿಖ್ಯಾತ ತಾಜ್ ಮಹಲ್ ಮುಖ್ಯದ್ವಾರ ಸ್ತಂಭ 
ದೇಶ

ಆಗ್ರಾ: ಭಾರೀ ಮಳೆಗೆ ವಿಶ್ವವಿಖ್ಯಾತ ತಾಜ್ ಮಹಲ್ ಪ್ರವೇಶ ದ್ವಾರ ಸ್ತಂಭ ಕುಸಿತ

ಉತ್ತರಪ್ರದೇಶ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪರಿಣಾಮ ವಿಶ್ವವಿಖ್ಯಾತ ತಾಜ್ ಮಹಲ್'ನ ಮುಖ್ಯ ದ್ವಾರದ ಸ್ತಂಭವೊಂದು ಕುಸಿದು ಬಿದ್ದಿರುವ ಘಟನೆ ಗುರುವಾರ ನಡೆದಿದೆ...

ಆಗ್ರಾ: ಉತ್ತರಪ್ರದೇಶ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪರಿಣಾಮ ವಿಶ್ವವಿಖ್ಯಾತ ತಾಜ್ ಮಹಲ್'ನ ಮುಖ್ಯ ದ್ವಾರದ ಸ್ತಂಭವೊಂದು ಕುಸಿದು ಬಿದ್ದಿರುವ ಘಟನೆ ಗುರುವಾರ ನಡೆದಿದೆ. 
ತಾಜ್ ಮಹಲ್ ನ ದಕ್ಷಿಣದಲ್ಲಿರುವ ಮುಖ್ಯ ದ್ವಾರದ ಸ್ತಂಭವೊಂದು ಕುಸಿದುಬಿದ್ದಿದ್ದು, ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ. 
ತಾಜ್ ಮಹಲ್'ಗೆ ಯಾವುದೇ ರೀತಿಯ ಹಾನಿಗಳುಂಟಾಗದಂತೆ ಇತ್ತೀಚೆಗಷ್ಟೇ ಇಲ್ಲಿನ ಅಧಿಕಾರಿಗಳು ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದರು. ಮಾನವ ದಟ್ಟಣೆಯನ್ನು ಕಡಿಮೆ ಮಾಡುವ ಸಲುವಾಗಿ ಸಾರ್ವಜನಿಕರಿಗೆ 3 ಗಂಟೆಗಳ ಕಾಲ ಭೇಟಿ ನೀಡಲು ಅವಕಾಶವನ್ನು ನೀಡಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!