ರಾಜ್ ಪಾಲ್ ಯಾದವ್ 
ದೇಶ

ಸಾಲದ ಪ್ರಕರಣ: ನಟ ರಾಜ್ ಪಾಲ್, ಪತ್ನಿ ದೋಷಿ, ದೆಹಲಿ ನ್ಯಾಯಾಲಯ ತೀರ್ಪು

ಸಾಲದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಾಸ್ಯನಟ ರಾಜ್ ಪಾಲ್ ಯಾದವ್ ವರ ಪತ್ನಿ ರಾಧಾ ಯಾದವ್ ಹಾಗೂ ಸಂಸ್ಥೆಯು ದೋಷಿ ಎಂದು ದೆಹಲಿ ನ್ಯಾಯಾಲಯ ಇಂದು ತೀರ್ಪು ನೀಡಿದೆ

ನವದೆಹಲಿ: ಸಾಲದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಾಸ್ಯನಟ ರಾಜ್ ಪಾಲ್ ಯಾದವ್ ವರ ಪತ್ನಿ ರಾಧಾ ಯಾದವ್ ಹಾಗೂ ಸಂಸ್ಥೆಯು ದೋಷಿ ಎಂದು ದೆಹಲಿ ನ್ಯಾಯಾಲಯ ತೀರ್ಪು ನೀಡಿದೆ. 
ರಾಜ್ ಪಾಲ್ ಹಾಗು ಆತನ ಪತ್ನಿ 2010 ರಲ್ಲಿ ತಮ್ಮ ಚಿತ್ರವೊಂದರ ತಯಾರಿಕೆಗಾಗಿ ದೆಹಲಿ ಮೂಲದ ಉದ್ಯಮಿಯಿಂದ ಪಡೆದಿದ್ದ 5 ಕೋಟಿ ರೂ. ಸಾಲವನ್ನು ಮರುಪಾವತಿಸಲು ವಿಫಲರಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಸುಳ್ಳು ಅಫಿದಾವಿತ್  ಸಲ್ಲಿಸಿದ್ದ ರಾಜ್ ಪಾಲ್ 2013ರ ಡಿಸೆಂಬರ್ 3 ರಿಂದ ಡಿಸೆಂಬರ್ 6 ರವರೆಗೆ ತಿಹಾರ್ ಜೈಲು ಪಾಲಾಗಿದ್ದರು.
ಪ್ರಸ್ತುತ ನ್ಯಾಯಾಲಯದ ಆದೇಶದ ಸಂಬಂಧ ವಾದವನ್ನು ಏಪ್ರಿಲ್ 23ರಂದು ಆಲಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ