ಹೇಮ ಮಾಲಿನಿ 
ದೇಶ

ಅಪ್ರಾಪ್ತರ ವಿರೌದ್ಧದ ದೌರ್ಜನ್ಯ ಪ್ರಕರಣಗಳಿಗೆ ಹೆಚ್ಚಿನ ಪ್ರಚಾರ: ಹೇಮ ಮಾಲಿನಿ

ಅಪ್ರಾಪ್ತರು ಮಹಿಳೆಯರ ವಿರುದ್ಧ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಿಗೆ ಹೆಚ್ಚಿನ ಪ್ರಚಾರ ಸಿಗುತ್ತಿದೆ ಎಂದು ಬಿಜೆಪಿ ಸಂಸದೆ ಹೇಮ ಮಾಲಿನಿ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ಅಪ್ರಾಪ್ತರು ಮಹಿಳೆಯರ ವಿರುದ್ಧ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಿಗೆ ಹೆಚ್ಚಿನ ಪ್ರಚಾರ ಸಿಗುತ್ತಿದೆ ಎಂದು ಬಿಜೆಪಿ ಸಂಸದೆ ಹೇಮ ಮಾಲಿನಿ ಅಭಿಪ್ರಾಯಪಟ್ಟಿದ್ದಾರೆ. 
ಹಿಂದೆಯೂ ಇಂತಹ ಪ್ರಕರಣಗಳು ನಡೆಯುತ್ತಿದ್ದಿರಬಹುದು, ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತರು ಮಹಿಳೆಯರ ವಿರುದ್ಧ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಿಗೆ ಹೆಚ್ಚಿನ ಪ್ರಚಾರ ಸಿಗುತ್ತಿದೆ. ದೌರ್ಜನ್ಯಗಳು ಹೆಚ್ಚುವುದಕ್ಕೆ ಇದೂ ಒಂದು ಕಾರಣವಿರಬಹುದು ಈ ರೀತಿಯ ಪ್ರಕರಾಣಗಳು ನಡೆಯಬಾರದು, ಇದರಿಂದಾಗಿ ದೇಶಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಹೇಮ ಮಾಲಿನಿ ಹೇಳಿದ್ದಾರೆ. 
ಹೇಮ ಮಾಲಿನಿ ಎಎನ್ಐ  ಗೆ ಈ ಹೇಳಿಕೆ ನೀಡಿದ್ದು, ಮಹಿಳೆಯರು ಹಾಗೂ ಅಪ್ರಾಪ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಾಣಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದ್ದು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

17 ದಿನಗಳಿಂದ ಸಂಸತ್ತಿನ ಎರಡೂ ಸದನಗಳು ಸ್ತದ್ಧ; ಈ ಸ್ಥಗಿತಕ್ಕೆ PM ಮೋದಿ, ಅಮಿತ್ ಶಾ ಕಾರಣ: ಖರ್ಗೆ

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ರಾಜ್‌ಗಢದಲ್ಲಿ ಭಾರೀ ಮಳೆ: 11 ಪ್ರಯಾಣಿಕರ ಸಮೇತ ಚರಂಡಿಯಲ್ಲಿ ಕೊಚ್ಚಿ ಹೋದ ವ್ಯಾನ್; 9 ಮಂದಿ ಸಾವು!

ದೇಶದ ಅತ್ಯಂತ ದುಬಾರಿ ಪೆಂಟ್‌ಹೌಸ್! ಈ ಐಷಾರಾಮಿ ಮನೆ 271 ಕೋಟಿಗೆ ಮಾರಾಟ!