ಬೆಂಕಿ 
ದೇಶ

ಉತ್ತರ ಪ್ರದೇಶದಲ್ಲಿ ಅಮಿತ್ ಶಾ ಕುಳಿತಿದ್ದ ವೇದಿಕೆಯಲ್ಲಿ ಅಗ್ನಿ ಆಕಸ್ಮಿಕ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಲು ಕುಳಿತಿದ್ದ ವೇದಿಕೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಪ್ರೇಕ್ಷಕರು ಆತಂಕಕ್ಕೊಳಗಾದ ಘಟನೆ ನಡೆದಿದೆ.

ಉತ್ತರ ಪ್ರದೇಶ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಲು  ಕುಳಿತಿದ್ದ ವೇದಿಕೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ  ಸಾರ್ವಜನಿಕರು ಕೆಲಕಾಲ  ಆತಂಕಕ್ಕೊಳಗಾದ ಘಟನೆ ನಡೆದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಬೆಂಕಿ ಅವಘಡ ಸಂಭವಿಸಿದ್ದು, ಕೆಲ ಕಾಲದ ನಂತರ ಹತೋಟಿಗೆ ತರಲಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವೇದಿಕೆ ಮೇಲಿದ್ದಾಗಲೇ ಈ ಅವಘಡ ಸಂಭವಿಸಿದೆ. ಉತ್ತರ ಪ್ರದೇಶ ಬಿಜೆಪಿ ಘಟಕದ ಅಧ್ಯಕ್ಷ ಮಹೇಂದ್ರನಾಥ್ ಪಾಂಡೆ ಭಾಷಣೆ ಮಾಡುವಾಗ ಬೆಂಕಿ ಹಾಗೂ ಹೊಗೆ ಕಂಡುಬಂದಿತ್ತು.

ಬೆಂಕಿಯ ಕಾರಣದಿಂದಾಗಿ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!