ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ 
ದೇಶ

ಅತ್ಯಾಚಾರಗಳು ದುರಾದೃಷ್ಟಕರ, ಅವುಗಳನ್ನು ತಡೆಯಲು ಸಾಧ್ಯವಿಲ್ಲ: ಕೇಂದ್ರ ಸಚಿವ

ಅತ್ಯಾಚಾರದಂತಹ ಘಟನೆಗಳು ದುರಾದೃಷ್ಟಕರ, ಕೆಲವೊಮ್ಮೆ ನಮಗೆ ಅವುಗಳನ್ನು ತಡೆಯಲು ಸಾಧ್ಯವಾಗುವುದಿಲ್ಲ ಎಂದು ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಅವರು ಭಾನುವಾರ ಹೇಳಿದ್ದಾರೆ...

ನವದೆಹಲಿ: ಅತ್ಯಾಚಾರದಂತಹ ಘಟನೆಗಳು ದುರಾದೃಷ್ಟಕರ, ಕೆಲವೊಮ್ಮೆ ನಮಗೆ ಅವುಗಳನ್ನು ತಡೆಯಲು ಸಾಧ್ಯವಾಗುವುದಿಲ್ಲ ಎಂದು ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಅವರು ಭಾನುವಾರ ಹೇಳಿದ್ದಾರೆ. 
ಕತುವಾ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಅತ್ಯಾಚಾರ ಘಟನೆಗಳು ದುರಾದೃಷ್ಟಕರ, ಕೆಲವೊಮ್ಮೆ ಅವುಗಳನ್ನು ತಡೆಯಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ, 
ಬಳಿಕ ಅತ್ಯಾಚಾರಿಗಳ ವಿರುದ್ಧ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕಠಿಣ ನಿರ್ಧಾರ ಕುರಿತಂತೆ ಮಾತನಾಡಿರುವ ಅವರು, ಸರ್ಕಾರ ಎಲ್ಲೆಡೆ ಎಚ್ಚರವಾಗಿದೆ. ತನಿಖೆಗಳೂ ನಡೆಯುತ್ತಿವೆ. ಭಾರತದಂತಹ ದೊಡ್ಡ ದೇಶದಲ್ಲಿ ಅತ್ಯಾಚಾರದ ಒಂದೆರಡು ಘಟನೆಗಳನ್ನು ಪ್ರಚಾರ ಮಾಡಬಾರದು ಎಂದು ತಿಳಿಸಿದ್ದಾರೆ. 
ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರದಂತಹ ಘಟನೆಗಳ ಕುರಿತು ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿರುವ ನಡುವಲ್ಲೇ ಕೇಂದ್ರ ಸಚಿವರು ನೀಡಿರುವ ಹೇಳಿಗೆ ಇದೀಗ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!