ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್ ಗಢ: ಪೊಲೀಸರಿಗೆ ಶರಣಾದ 60 ನಕ್ಸಲರು

ಹಲವು ವರ್ಷಗಳಿಂದ ನಕ್ಸಲ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಅಬುಜ್ಮರಾದ 60 ನಕ್ಸಲರು ಗುರುವಾರ...

ನಾರಾಯಣಪುರ: ಹಲವು ವರ್ಷಗಳಿಂದ ನಕ್ಸಲ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಅಬುಜ್ಮರಾದ 60 ನಕ್ಸಲರು ಗುರುವಾರ ಪೊಲೀಸರಿಗೆ ಶರಣಾಗಿದ್ದಾರೆ.
ಮಾವೊವಾದಿಗಳ ತಂತ್ರಗಾರಿಕೆಗೆ ಬೇಸತ್ತು 40 ಪುರುಷರು ಮತ್ತು 20 ಮಹಿಳಾ ನಕ್ಸಲರು ಇಂದು ನಾರಾಯಣಪುರದಲ್ಲಿ ಬಸ್ತಾರ್ ಪೊಲೀಸ್ ಮಹಾ ನಿರ್ದೇಶಕ ವಿವೇಕಾನಂದ ಸಿನ್ಹಾ ಅವರ ಮುಂದೆ ಶರಣಾಗಿದ್ದಾರೆ.
ಶರಣಾದ ನಕ್ಸಲರು ತಮ್ಮ ಬಳಿ ಇದ್ದ ಏಳು ರೈಫಲ್ ಗಳನ್ನು ಸಹ ಪೊಲೀಸರಿಗೆ ಒಪ್ಪಿಸಿದ್ದಾರೆ.
ಪೊಲೀಸರಿಗೆ ಶರಣಾದ ನಕ್ಸಲರಿಗೆ ರಾಜ್ಯ ಸರ್ಕಾರ ಪುನರ್ವಸತಿ ನಿಯಮದಡಿ ಪರಿಹಾರ ನೀಡಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!