ಸಿಜೆಐ 
ದೇಶ

ಇಂದು ಮಲ್ಹೋತ್ರ ನೇಮಕಾತಿ ತಡೆಹಿಡಿಯುವುದರ ಬಗ್ಗೆ ಯೋಚಿಸಲೂ ಅಸಾಧ್ಯ: ಸಿಜೆಐ

ಇಂದು ಮಲ್ಹೋತ್ರ ಅವರನ್ನು ಸುಪ್ರೀಂ ಕೋರ್ಟ್ ನ ನ್ಯಾಯಾಧೀಶೆಯಾಗಿ ನೇಮಕ ಮಾಡಿರುವ ಆದೇಶವನ್ನು ತಡೆಹಿಡಿಯುವುದರ ಬಗ್ಗೆ ಯೋಚಿಸುವುದೂ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರು

ನವದೆಹಲಿ: ಇಂದು ಮಲ್ಹೋತ್ರ ಅವರನ್ನು ಸುಪ್ರೀಂ ಕೋರ್ಟ್ ನ ನ್ಯಾಯಾಧೀಶೆಯಾಗಿ ನೇಮಕ ಮಾಡಿರುವ ಆದೇಶವನ್ನು ತಡೆಹಿಡಿಯುವುದರ ಬಗ್ಗೆ ಯೋಚಿಸುವುದೂ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರು ಹೇಳಿದ್ದಾರೆ. 
ಇಂದು ಮಲ್ಹೋತ್ರ ಅವರ ನೇಮಕಾತಿ ಆದೇಶವನ್ನು ತಡೆಹಿಡಿಯುವುದು ನ್ಯಾಯವಲ್ಲ ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾದ ದೀಪಕ್ ಮಿಶ್ರಾ ಅಭಿಪ್ರಾಯಪಟ್ಟಿದ್ದಾರೆ. ಇಂದು ಮಲ್ಹೋತ್ರ ಅವರ ನೇಮಕಾತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಇಂದಿರಾ ಜೈಸಿಂಗ್, ಇದರಿಂದಾಗಿ ನ್ಯಾಯಾಂಗದ ಸ್ವಾತಂತ್ರ್ಯದ ಬಗ್ಗೆ ತಾವು ಚಿಂತಿತರಾಗಿರುವುದಾಗಿ ಹೇಳಿದ್ದರು.
ಕೇಂದ್ರ ಸರ್ಕಾರ ಒಂದಷ್ಟು ಹೆಸರುಗಳನ್ನು ಆಯ್ಕೆ ಮಾಡಿ, ಬಾರ್ ಕೌನ್ಸಿಲ್ ನಿಂದ ಕಳಿಸಿಕೊಟ್ಟಿದೆ ಎಂದರೆ ಅದು ಅವರ ಕಾರ್ಯವ್ಯಾಪ್ತಿಯ ಒಳಗೆ ಇರುತ್ತದೆ ಎಂದು ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಾಧೀಶರಾದ ದೀಪಕ್ ಮಿಶ್ರಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT