ಅಪಘಾತ 
ದೇಶ

ತಿರುಪತಿಯಿಂದ ಮದುವೆ ಮುಗಿಸಿ ಹಿಂತಿರುಗುವಾಗ ಭೀಕರ ಅಪಘಾತ: ಒಂದೇ ಕುಟುಂಬದ 7 ಮಂದಿ ದಾರುಣ ಸಾವು

ತಿರುಪತಿಯಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಿಂತಿರುಗುವಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಕುಟುಂಬದ 7 ಮಂದಿ ದಾರುಣ ಸಾವನ್ನಪ್ಪಿದ್ದಾರೆ...

ಕಡಪ(ಆಂಧ್ರ): ತಿರುಪತಿಯಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಿಂತಿರುಗುವಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಕುಟುಂಬದ 7 ಮಂದಿ ದಾರುಣ ಸಾವನ್ನಪ್ಪಿದ್ದಾರೆ. 
ಆಂಧ್ರಪ್ರದೇಶದ ಕಡಪ ಜಿಲ್ಲೆಯ ಪುಲ್ಲಂಪೇಟ ಬಳಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಹಿಳೆಯರು ಸೇರಿದಂತೆ 7 ಮಂದಿ ಸಾವನ್ನಪ್ಪಿದ್ದರೇ ಕಾರಿನ ಚಾಲಕ ಸೇರಿ ನಾಲ್ಕು ಮಂದಿಗೆ ಗಂಭೀರ ಗಾಯವಾಗಿದೆ. 
ಮೃತರು ಅನಂತಪುರ ಜಿಲ್ಲೆಯ ಗುಂತಕ್ಕಲ್ ನವರು ಎಂದು ತಿಳಿದುಬಂದಿದೆ. ಮೃತರನ್ನು ಭಾಗ್ಯಲಕ್ಷ್ಮೀ, ಸರಸ್ವತಿ, ಗಾಯಿತ್ರಿ, ಗೌರಮ್ಮ ಎಂದು ಗುರುತಿಸಲಾಗಿದೆ. ಇವರೆಲ್ಲ ಅನಂತಪುರ ಜಿಲ್ಲೆಯ ಗುಂತಕ್ಕಲ್ ನಿವಾಸಿಗಳು ಎಂದು ತಿಳಿದುಬಂದಿದೆ. 
ಗಾಯಾಳುಗಳನ್ನು ರಾಜಂಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತೀ ಹೆಚ್ಚು!

Yash’s Toxic: ನೆಗೆಟಿವ್ ರಿವ್ಯೂ ನಡುವೆ 'ರೇಟಿಂಗ್' ತೆಗೆದುಹಾಕಿದ ಬುಕ್ ಮೈ ಶೋ; ನಿರೀಕ್ಷಿತ ಕಲೆಕ್ಷನ್ ಇಲ್ವಾ? ನೆಟ್ಟಿಗರಿಂದ ತರಾಟೆ!

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

"RSS ನಲ್ಲಿ ಜೆನ್ ಝೀಗಳೇ ಅತಿ ದೊಡ್ಡ ಸಂಖ್ಯೆ": ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್