ಜಮ್ಮು-ಕಾಶ್ಮೀರ ಉಪಮುಖ್ಯಮಂತ್ರಿ 
ದೇಶ

ಕಥುವಾ ಅತ್ಯಾಚಾರ ಸಣ್ಣ ಘಟನೆ, ಹೆಚ್ಚು ಮಹತ್ವ ಕೊಡಬೇಡಿ: ಜಮ್ಮು-ಕಾಶ್ಮೀರ ಉಪಮುಖ್ಯಮಂತ್ರಿ ವಿವಾದಾತ್ಮಕ ಹೇಳಿಕೆ

ಏ.30 ರಂದು ಜಮ್ಮು-ಕಾಶ್ಮೀರ ಸಚಿವ ಸಂಪುಟ ಪುನಾರಚನೆಯಾಗಿದ್ದು, ಸಂಪುಟ ಪುನಾರಚನೆ ಬೆನ್ನಲ್ಲೇ ಜಮ್ಮು-ಕಾಶ್ಮೀರ ಉಪಮುಖ್ಯಮಂತ್ರಿ ಕವಿಂದರ್ ಗುಪ್ತ ಕಥುವಾ ಅತ್ಯಾಚಾರ ಪ್ರಕರಣವನ್ನು ಸಣ್ಣ ಘಟನೆ

ಶ್ರೀನಗರ: ಏ.30 ರಂದು ಜಮ್ಮು-ಕಾಶ್ಮೀರ ಸಚಿವ ಸಂಪುಟ ಪುನಾರಚನೆಯಾಗಿದ್ದು, ಸಂಪುಟ ಪುನಾರಚನೆ ಬೆನ್ನಲ್ಲೇ ಜಮ್ಮು-ಕಾಶ್ಮೀರ ಉಪಮುಖ್ಯಮಂತ್ರಿ ಕವಿಂದರ್ ಗುಪ್ತ ಕಥುವಾ ಅತ್ಯಾಚಾರ ಪ್ರಕರಣವನ್ನು ಸಣ್ಣ ಘಟನೆ ಎಂದು ಹೇಳಿದ್ದಾರೆ. 
ಕಥುವಾ ಘಟನೆ ಸಣ್ಣ ಘಟನೆ, ಈ ರೀತಿಯ ಘಟನೆಗಳು ನಡೆಯಬಾರದು, ಕಥುವಾ ಅತ್ಯಾಚಾರ ಪ್ರಕರಣದ ಸಂತ್ರಸ್ತೆಗೂ ನ್ಯಾಯ ಸಿಗಬೇಕು ಎಂದು ಹೇಳಿದ್ದಾರೆ, ಸರ್ಕಾರ ಈ ರೀತಿಯ ಅನೇಕ ಸವಾಲುಗಳನ್ನು ಎದುರಿಸುತ್ತಿದೆ, ಈ ರೀತಿಯ ಘಟನೆಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಬಾರದು ಎಂದು ಹೇಳಿದ್ದಾರೆ. 
ಉಪಮುಖ್ಯಮಂತ್ರಿ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ನಿರ್ಮಲ್ ಸಿಂಗ್ ಅವರನ್ನು ಉಪಮುಖ್ಯಮಂತ್ರಿ ಹುದ್ದೆಯಿಂದ ಕೈಬಿಟ್ಟಿ ಕವಿಂದರ್ ಗುಪ್ತ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ