ಸಂಗ್ರಹ ಚಿತ್ರ 
ದೇಶ

ಗೋಹತ್ಯೆ ಭಯೋತ್ಪಾದನೆಗಿಂತ ಅತಿ ದೊಡ್ಡ ಅಪರಾಧ: ರಾಜಸ್ತಾನ ಬಿಜೆಪಿ ಶಾಸಕ

ಒಂದು ಹಸುವನ್ನು ಕೊಂದಾಗ ಕೋಟ್ಯಾಂತರ ಹಿಂದೂಗಳ ಮನಸ್ಸಿಗೆ ನೋವಾಗುತ್ತದೆ, ಹೀಗಾಗಿ ಗೋಹತ್ಯೆ ಭಯೋತ್ಪಾದನೆಗಿಂತಲೂ .

ರಾಜಸ್ತಾನ: ಒಂದು ಹಸುವನ್ನು ಕೊಂದಾಗ  ಕೋಟ್ಯಾಂತರ ಹಿಂದೂಗಳ ಮನಸ್ಸಿಗೆ ನೋವಾಗುತ್ತದೆ, ಹೀಗಾಗಿ ಗೋಹತ್ಯೆ ಭಯೋತ್ಪಾದನೆಗಿಂತಲೂ ಅತಿದೊಡ್ಡ ಅಪರಾಧ ಎಂದು ರಾಜಸ್ತಾನ ಬಿಜೆಪಿ ಶಾಸಕ ಗ್ಯಾನ್ ದೇವ್ ತಿಳಿಸಿದ್ದಾರೆ,
ಭಯೋತ್ಪಾಕರು ಒಬ್ಬರು ಅಥವಾ ಇಬ್ಬರನ್ನು ಕೊಲ್ಲುತ್ತಾರೆ, ಆದರೆ ಒಂದು ಹಸವನ್ನು ಕೊಂದಾಗ ಕೋಟ್ಯಾಂತರ  ಹಿಂದೂಗಳ ಮನಸ್ಸಿಗೆ ಘಾಸಿಯಾಗುತ್ತದೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ರಾಜಸ್ತಾನದಲ್ಲಿ  ಗೋ ಸಂರಕ್ಷಕರಿಂದ ಮುಸ್ಲಿಮ್ ವ್ಯಕ್ತಿಯ.ಮೇಲೆ ಹಲ್ಲೆ ನಡೆದಿತ್ತು.  ಹಸುಗಳನ್ನು ಕದ್ದು ಸಾಗಿಸುತ್ತಿದ್ದ ಎಂಬ ಶಂಕೆಯ ಮೇಲೆ ತನ ಮೇಲೆ ಹಲ್ಲೆ ನಡೆಸಲಾಗಿತ್ತು,. 
ಇನ್ನೂ ಈ ಸಂಬಂಧ ಲೋಕಸಭೆಯಲ್ಲಿ ಮಾತನಾಡಿದ್ದ  ಪ್ರಧಾನಿ ನರೇಂದ್ರ ಮೋದಿ, ಎಲ್ಲಾ ರಾಜ್ಯಗಳು ಹಲೆಲ್ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?